ಬಯೋ ಮೆಡಿಕಲ್‌ ಉಪಕರಣ ನಿರ್ವಹಣೆ;ಲಂಚಕೋರ ಅಧಿಕಾರಿಗಳ ಪಿತೂರಿಗೆ 47.07 ಕೋಟಿ ನಷ್ಟ

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಬಯೋ ಮೆಡಿಕಲ್‌ ಉಪಕರಣ ನಿರ್ವಹಣೆ ಸೇರಿದಂತೆ ಹಲವು ಉಪಕರಣಗಳ ಖರೀದಿಯಲ್ಲಿ ಹಲವು ನಿಯಮಾವಳಿಗಳನ್ನು ಅಧಿಕಾರಿಗಳು ಗಾಳಿಗೆ ತೂರಿದ್ದಾರೆ. ಬಯೋ ಮೆಡಿಕಲ್‌ ಉಪಕರಣಗಳ ನಿರ್ವಹಣೆ ಮಾಡಲು ಗುತ್ತಿಗೆ ನೀಡಿರುವ ಕಂಪನಿ ಜತೆ ಅಧಿಕಾರಿಗಳು ಶಾಮೀಲಾಗಿರುವ ಕಾರಣ ಸರ್ಕಾರಕ್ಕೆ ಅಂದಾಜು 47.07 ಕೋಟಿ ನಷ್ಟ ಸಂಭವಿಸಿದೆ. ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಅವರ ಆಪ್ತ ಕಾರ್ಯದರ್ಶಿಯಾಗಿರುವ ಸಿ ನಾಗರಾಜ್‌ ಅವರು (ಕೆಡಿಎಲ್‌ಡಬ್ಲ್ಯೂಎಸ್‌ನ ಹೆಚ್ಚುವರಿ ನಿರ್ದೇಶಕರಗಾಗಿದ್ದ ಅವಧಿ), ಆರೋಗ್ಯ ಮತ್ತು ಕುಟುಂಬ … Continue reading ಬಯೋ ಮೆಡಿಕಲ್‌ ಉಪಕರಣ ನಿರ್ವಹಣೆ;ಲಂಚಕೋರ ಅಧಿಕಾರಿಗಳ ಪಿತೂರಿಗೆ 47.07 ಕೋಟಿ ನಷ್ಟ