ಟಿವಿಎಸ್‌ ಕಂಪನಿಗೆ 47.70 ಕೋಟಿ ಅಕ್ರಮ ಲಾಭ?; ಮೌಲ್ಯಮಾಪನದಲ್ಲೇ ನಿಯಮೋಲ್ಲಂಘನೆ

ಬೆಂಗಳೂರು; ಬಯೋ ಮೆಡಿಕಲ್‌ ಉಪಕರಣ ನಿರ್ವಹಣೆ ಸಂಬಂಧ ನಡೆದಿದ್ದ ಟೆಂಡರ್‌ ಪರಿಶೀಲನಾ ಸಭೆ, ಮೌಲ್ಯಮಾಪನ ಪ್ರಕ್ರಿಯೆ ಮತ್ತು ಅಂಕ ನೀಡಿಕೆಯಲ್ಲೇ ಸಂಚು ಹೂಡಿದ್ದರು ಎಂಬ ಆರೋಪಕ್ಕೆ ಗುರಿಯಾಗಿರುವ ಆಯುಕ್ತ ಪಂಕಜಕುಮಾರ್‌ ಪಾಂಡೆ ಮತ್ತು ಉಪ ನಿರ್ದೇಶಕ ಡಾ ಸ್ವತಂತ್ರಕುಮಾರ್‌ ಬಣಕರ್‌ ಅವರು ಟಿವಿಎಸ್‌ ಲಾಜಿಸ್ಟಿಕ್ಸ್‌ ಸರ್ವಿಸ್‌ ಕಂಪನಿಗೆ ಲಾಭ ಮಾಡಿಕೊಟ್ಟಿದ್ದರು! ಕೋಟ್ಯಂತರ ರುಪಾಯಿ ಮೊತ್ತದ ಉಪಕರಣಗಳ ಖರೀದಿ ಮತ್ತು ನಿರ್ವಹಣೆ ಸಂಬಂಧ ಟೆಂಡರ್‌ ಪ್ರಕ್ರಿಯೆ ನಡೆಸುವಾಗ ಕೆಟಿಪಿಪಿ ಕಾಯ್ದೆಯನ್ನು ಅನುಸರಿಸಬೇಕು. ಆದರೆ ಬಯೋ ಮೆಡಿಕಲ್‌ ಉಪಕರಣ ನಿರ್ವಹಣೆ … Continue reading ಟಿವಿಎಸ್‌ ಕಂಪನಿಗೆ 47.70 ಕೋಟಿ ಅಕ್ರಮ ಲಾಭ?; ಮೌಲ್ಯಮಾಪನದಲ್ಲೇ ನಿಯಮೋಲ್ಲಂಘನೆ