ಬಯೋಮೆಡಿಕಲ್‌ ನಿರ್ವಹಣೆ; 21 ಕೋಟಿ ಹೆಚ್ಚಳದ ಹಿಂದೆ ಅಧಿಕಾರಿಗಳ ಚಾಣಾಕ್ಷ ನಡೆ

ಬೆಂಗಳೂರು; ಬಯೋಮೆಡಿಕಲ್‌ ಉಪಕರಣ ನಿರ್ವಹಣೆ ಸಂಬಂಧ ಆರೋಗ್ಯ ಇಲಾಖೆ ಆಹ್ವಾನಿಸಿದ್ದ ಟೆಂಡರ್‌ನಲ್ಲಿ ಲಂಚಕೋರ ಅಧಿಕಾರಿಗಳಿಂದ ಸರ್ಕಾರಕ್ಕೆ ಆಗಿರುವ ನಷ್ಟದ ವಿವರಗಳು ಬಹಿರಂಗವಾಗುತ್ತಿರುವ ಬೆನ್ನಲ್ಲೇ ಹಲವು ಅಧಿಕಾರಿಗಳ ಚಾಣಾಕ್ಷತೆಯಿಂದ ಕೂಡಿದ್ದ ಲೋಪಗಳು ಬಯಲಾಗಿವೆ. ಟೆಂಡರ್‌ ಪರಿಶೀಲನಾ ಸಮಿತಿಯ ಸದಸ್ಯರು ಸಭೆ ನಡವಳಿಗಳ ಕೊನೆಯ 5 ಮತ್ತು 6ನೇ ಪುಟಗಳಿಗಷ್ಟೇ ಸಹಿ ಮಾಡಿದ್ದಾರೆಯೇ ವಿನಃ, ಉಳಿದ ನಿರ್ಣಯಗಳಿಗೆ ಯಾರೂ ಸಹಿ ಮಾಡದಿರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ. ಒಂದೊಮ್ಮೆ ಅಕ್ರಮಗಳು ಬಹಿರಂಗಗೊಂಡಿದ್ದೇ ಆದಲ್ಲಿ ಅಥವಾ ಸಮಿತಿಯ ನಿರ್ಧಾರವನ್ನು ಯಾರಾದರೂ ಪ್ರಶ್ನಿಸಿದ್ದೇ ಆದಲ್ಲಿ … Continue reading ಬಯೋಮೆಡಿಕಲ್‌ ನಿರ್ವಹಣೆ; 21 ಕೋಟಿ ಹೆಚ್ಚಳದ ಹಿಂದೆ ಅಧಿಕಾರಿಗಳ ಚಾಣಾಕ್ಷ ನಡೆ