ಬಯೋ ಮೆಡಿಕಲ್‌ ಉಪಕರಣದ ಆಸ್ತಿ ಮೌಲ್ಯದಲ್ಲೂ ಹೆಚ್ಚಳ; ಟಿವಿಎಸ್‌ ಕಂಪನಿಗೆ ಮತ್ತಷ್ಟು ಲಾಭ?

ಬೆಂಗಳೂರು; ಬಯೋ ಮೆಡಿಕಲ್‌ ಉಪಕರಣಗಳ ನಿರ್ವಹಣೆಯಲ್ಲಿ ಖಾಸಗಿ ಕಂಪನಿಗೆ ಅಕ್ರಮವಾಗಿ ಲಾಭ ಮಾಡಿಕೊಟ್ಟಿದ್ದ ಅಧಿಕಾರಿಗಳು ಉಪಕರಣಗಳ ಆಸ್ತಿ ಮೌಲ್ಯವನ್ನು ಉದ್ದೇಶಪೂರ್ವಕವಾಗಿ ಹೆಚ್ಚಳ ಮಾಡಿದ್ದರು. ಆದರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಪಂಕಜಕುಮಾರ್‌ ಪಾಂಡೆ ಅವರು ಇದನ್ನು ಪರಿಶೀಲಿಸುವ ಗೋಜಿಗೆ ಹೋಗದೇ ಇದ್ದದ್ದು ಹಲವು ಸಂಶಯಗಳಿಗೆ ಕಾರಣವಾಗಿದೆ. ಉಪಕರಣಗಳ ನಿರ್ವಹಣೆಗೆ ಆಡಳಿತಾತ್ಮಕ ಅನುಮೋದನೆ ದೊರೆತಿದ್ದ ಮೊತ್ತ ಮತ್ತು ಕರಾರಿಗೆ ಸಹಿ ಹಾಕುವಾಗ 47.7 ಕೋಟಿ ಹೆಚ್ಚಳ ಮಾಡಿದ್ದ ಅಧಿಕಾರಿಗಳು ಉಪಕರಣಗಳ ಆಸ್ತಿ ಮೌಲ್ಯದಲ್ಲಿಯೂ ಹೆಚ್ಚಳ ಮಾಡಿ … Continue reading ಬಯೋ ಮೆಡಿಕಲ್‌ ಉಪಕರಣದ ಆಸ್ತಿ ಮೌಲ್ಯದಲ್ಲೂ ಹೆಚ್ಚಳ; ಟಿವಿಎಸ್‌ ಕಂಪನಿಗೆ ಮತ್ತಷ್ಟು ಲಾಭ?