ಬಯೋ ಮೆಡಿಕಲ್; ಮುಂಗಡ ನೀಡಿಕೆಯಲ್ಲೂ ಅವ್ಯವಹಾರ, ಜಿಎಸ್‌ಟಿಯಲ್ಲೂ ವಂಚನೆ
ಬೆಂಗಳೂರು; ಬಯೋ ಮೆಡಿಕಲ್ ಉಪಕರಣಗಳ ನಿರ್ವಹಣೆ ಸಂಬಂಧ ಕೆಡಿಎಲ್‌ಡಬ್ಲ್ಯೂಎಸ್‌ನ ಅಧಿಕಾರಿಗಳು ಹೆಜ್ಜೆ ಹೆಜ್ಜೆಯಲ್ಲೂ ಅಕ್ರಮ ನಡೆಸಿದ್ದಾರೆ ಎಂಬ ಬಲವಾದ ಆರೋಪಕ್ಕೆ ಗುರಿಯಾಗಿದ್ದಾರೆ. ಟಿವಿಎಸ್ ಲಾಜಿಸ್ಟಿಕ್ಸ್ ಸರ್ವಿಸ್ ಸಲ್ಲಿಸಿದ್ದ ಪ್ರೊಫ್ರಾಮಾ ಇನ್‌ವಾಯ್ಸ್‌ನಲ್ಲಿ ಒದಗಿಸಿದ್ದ ಜಿಎಸ್‌ಟಿ ನಂಬರ್ ನಕಲಿಯಾಗಿದ್ದರೂ ಪರಿಶೀಲಿಸದ ಅಧಿಕಾರಿಗಳಿಂದ ಸರ್ಕಾರಕ್ಕೆ ನಷ್ಟ ಉಂಟಾಗಿದೆ. ಉಪಕರಣಗಳ ನಿರ್ವಹಣೆ ಗುತ್ತಿಗೆ ಪಡೆದಿರುವ ಟಿವಿಎಸ್ ಲಾಜಿಸ್ಟಿಕ್ಸ್ ಸರ್ವಿಸ್‌ಗೆ ನೀಡಿರುವ ಮುಂಗಡದಲ್ಲೂ ಅವ್ಯವಹಾರದ ವಾಸನೆ ಹಬ್ಬಿದೆ. ನೋಟಿಫಿಕೇಷನ್ ಅವಾರ್ಡ್‌ನ ಆಧಾರದ ಮೇಲೆ 5.41 ಕೋಟಿ ರು. ಮುಂಗಡ ನೀಡಿರುವ ಇಲಾಖೆ, ಕಂಪನಿ ನೀಡಿದ್ದ … Continue reading ಬಯೋ ಮೆಡಿಕಲ್; ಮುಂಗಡ ನೀಡಿಕೆಯಲ್ಲೂ ಅವ್ಯವಹಾರ, ಜಿಎಸ್‌ಟಿಯಲ್ಲೂ ವಂಚನೆ
Copy and paste this URL into your WordPress site to embed
Copy and paste this code into your site to embed