1 ಕೋಟಿ ಬೇಡಿಕೆ; ಸಚಿವ ನಾಗೇಶ್‌ ವಿರುದ್ಧ ಪ್ರಧಾನಿಗೆ ದೂರು ಸಲ್ಲಿಕೆ

ಬೆಂಗಳೂರು; ಖಾಲಿ ಇದ್ದ ಅಬಕಾರಿ ಜಂಟಿ ಆಯುಕ್ತರ ಹುದ್ದೆಗೆ ವರ್ಗಾವಣೆ ಬಯಸಿದ್ದ ನಿವೃತ್ತಿ ಅಂಚಿನಲ್ಲಿರುವ ಅಧಿಕಾರಿಯೊಬ್ಬರಿಂದ 1 ಕೋಟಿ ಲಂಚ ಕೇಳಿದ್ದಾರೆ ಎಂಬ ಗಂಭೀರ ಆರೋಪಕ್ಕೆ ಅಬಕಾರಿ ಸಚಿವ ಎಚ್‌ ನಾಗೇಶ್‌ ಅವರು ಗುರಿಯಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣಕ್ಕೆ ಬೆಂಗಳೂರು ವೃತ್ತದಲ್ಲಿ ಖಾಲಿ ಇದ್ದ ಜಂಟಿ ಆಯುಕ್ತರ ಹುದ್ದೆಗೆ ಬರಲು ಇಚ್ಛಿಸಿದ್ದ ಅಧಿಕಾರಿಯಿಂದ 1 ಕೋಟಿ ಲಂಚ ಕೇಳಿದ್ದಾರೆ ಎಂದು ಸ್ವತಃ ಅಧಿಕಾರಿ ಪುತ್ರಿ ಪ್ರಧಾನಮಂತ್ರಿ ಕಚೇರಿಗೆ 2020ರ ಜುಲೈ 14ರಂದು ದೂರು ಸಲ್ಲಿಸಿದ್ದಾರೆ. ಅಲ್ಲದೇ ಅದೇ … Continue reading 1 ಕೋಟಿ ಬೇಡಿಕೆ; ಸಚಿವ ನಾಗೇಶ್‌ ವಿರುದ್ಧ ಪ್ರಧಾನಿಗೆ ದೂರು ಸಲ್ಲಿಕೆ