ಸಚಿವ ನಾಗೇಶ್‌ರನ್ನು ತಲ್ಲಣಗೊಳಿಸಿದ ‘ದಿ ಫೈಲ್’ ವರದಿ; ಪ್ರಕರಣ ತನಿಖೆಗೆ ಆದೇಶ
ಬೆಂಗಳೂರು; ಅಬಕಾರಿ ಜಂಟಿ ಆಯುಕ್ತರ ಹುದ್ದೆಗೆ ವರ್ಗಾವಣೆ ಬಯಸಿದ್ದ ನಿವೃತ್ತಿ ಅಂಚಿನಲ್ಲಿರುವ ಅಧಿಕಾರಿಯೊಬ್ಬರಿಂದ 1 ಕೋಟಿ ಲಂಚ ಕೇಳಿದ್ದಾರೆ ಎಂದು ಪ್ರಧಾನಿ ಕಚೇರಿಗೆ ಅಧಿಕಾರಿಯೊಬ್ಬರ ಪುತ್ರಿ ಸಲ್ಲಿಸಿದ್ದ ದೂರನ್ನಾಧರಿಸಿ ‘ದಿ ಫೈಲ್’ ಪ್ರಕಟಿಸಿದ್ದ ವರದಿ ಅಬಕಾರಿ ಸಚಿವ ನಾಗೇಶ್ ಅವರನ್ನು ತಲ್ಲಣಗೊಳಿಸಿದೆ. 1 ಕೋಟಿ ಲಂಚ ಕೇಳಿದ ಪ್ರಕರಣ ಕುರಿತು ದಾಖಲೆ ಸಮೇತ ‘ದಿ ಫೈಲ್’ ವರದಿ ಪ್ರಕಟಿಸುತ್ತಿದ್ದಂತೆ ಪ್ರಜಾವಾಣಿಯೂ ಸೇರಿದಂತೆ ರಾಜ್ಯದ ಪ್ರಮುಖ ದಿನಪತ್ರಿಕೆಗಳು ಮತ್ತು ದೃಶ್ಯಮಾಧ್ಯಮಗಳು ವರದಿಯನ್ನು ವಿಸ್ತರಿಸಿದವು. ಇದರಿಂದ ತಲ್ಲಣಗೊಂಡ ಸಚಿವ ನಾಗೇಶ್, … Continue reading ಸಚಿವ ನಾಗೇಶ್‌ರನ್ನು ತಲ್ಲಣಗೊಳಿಸಿದ ‘ದಿ ಫೈಲ್’ ವರದಿ; ಪ್ರಕರಣ ತನಿಖೆಗೆ ಆದೇಶ
Copy and paste this URL into your WordPress site to embed
Copy and paste this code into your site to embed