1 ಕೋಟಿ ಲಂಚ ಬೇಡಿಕೆ; ಪ್ರಕರಣದ ಮಾಹಿತಿ ಇದ್ದರೂ ಮೌನ ಮುರಿಯದ ಅಶ್ವಥ್‌ನಾರಾಯಣ್‌

ಬೆಂಗಳೂರು; ವರ್ಗಾವಣೆಗಾಗಿ 1 ಕೋಟಿ ಲಂಚಕ್ಕೆ ಅಬಕಾರಿ ಸಚಿವ ಎಚ್‌ ನಾಗೇಶ್‌ ಅವರು ಬೇಡಿಕೆ ಇಟ್ಟಿದ್ದರು ಎಂಬ ಸಂಗತಿ ಉಪ ಮುಖ್ಯಮಂತ್ರಿ ಡಾ ಸಿ ಎನ್‌ ಅಶ್ವಥ್‌ನಾರಾಯಣ್‌ ಅವರಿಗೆ ಗೊತ್ತಿದ್ದರೂ ಮೌನವಾಗಿರುವುದು ಹಲವು ಸಂಶಯಗಳಿಗೆ ದಾರಿಮಾಡಿಕೊಟ್ಟಿದೆ. ಪ್ರಕರಣ ಕುರಿತು ತನಿಖೆ ನಡೆಸಲಾಗುವುದು ಎಂದು ಸಚಿವ ನಾಗೇಶ್‌ ಹೇಳಿಕೆ ನೀಡಿದ ಬೆನ್ನಲ್ಲೇ ಅಧಿಕಾರಿ ಪುತ್ರಿ ಪ್ರಧಾನಿಗೆ ಸಲ್ಲಿಸಿರುವ ಮನವಿಯಲ್ಲಿ ಉಪ ಮುಖ್ಯಮಂತ್ರಿ ಅಶ್ವಥ್‌ನಾರಾಯಣ್‌ ಅವರ ಹೆಸರು ಪ್ರಸ್ತಾಪಿಸಿರುವುದು ಮುನ್ನೆಲೆಗೆ ಬಂದಿದೆ. ಅಬಕಾರಿ ಇಲಾಖೆಯ ಜಂಟಿ ಆಯುಕ್ತ ಹುದ್ದೆಗೆ ವರ್ಗಾವಣೆ … Continue reading 1 ಕೋಟಿ ಲಂಚ ಬೇಡಿಕೆ; ಪ್ರಕರಣದ ಮಾಹಿತಿ ಇದ್ದರೂ ಮೌನ ಮುರಿಯದ ಅಶ್ವಥ್‌ನಾರಾಯಣ್‌