ಸುಳ್ಳು ಮಾಹಿತಿ ನೀಡಿ ಗೌ ಡಾ ಪಡೆದರೆ ಮಳವಳ್ಳಿ ಶಿವಣ್ಣ?; ತನಿಖೆಗೆ ವಿಧಾನಪರಿಷತ್‌ ಸದಸ್ಯ ಪತ್ರ

ಬೆಂಗಳೂರು; ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ನಿಕಟವಾಗಿ ಗುರುತಿಸಿಕೊಂಡಿರುವ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಬಿ ಎಸ್‌ ಶಿವಣ್ಣ ಅವರಿಗೆ ಅಲೆಯನ್ಸ್‌ ವಿಶ್ವವಿದ್ಯಾಲಯ ನೀಡಿರುವ ಗೌರವ ಡಾಕ್ಟರೇಟ್‌ ಇದೀಗ ವಿವಾದಕ್ಕೊಳಗಾಗಿದೆ. ಹಿಂದಿನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಗೌರವ ಡಾಕ್ಟರೇಟ್‌ ಪದವಿ ಪಡೆದಿರುವ ಶಿವಣ್ಣ ಅವರು ತಮ್ಮ ವಿರುದ್ಧ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇದ್ದರೂ ಸುಳ್ಳು ಮಾಹಿತಿ ನೀಡಿ ಅಲೆಯನ್ಸ್‌ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್‌ ಪಡೆದಿದ್ದಾರೆ. ಅಲ್ಲದೆ ಈ ಬಗ್ಗೆ ಪರಿಶೀಲಿಸದ ವಿಶ್ವವಿದ್ಯಾಲಯದ … Continue reading ಸುಳ್ಳು ಮಾಹಿತಿ ನೀಡಿ ಗೌ ಡಾ ಪಡೆದರೆ ಮಳವಳ್ಳಿ ಶಿವಣ್ಣ?; ತನಿಖೆಗೆ ವಿಧಾನಪರಿಷತ್‌ ಸದಸ್ಯ ಪತ್ರ