ಕೋವಿಡ್ ಭ್ರಷ್ಟಾಚಾರ; ಮಧ್ಯಂತರ ವರದಿ ಮಂಡಿಸಲು ಲೆಕ್ಕಪತ್ರ ಸಮಿತಿಗೆ ಸಿಗದ ಅನುಮತಿ?
ಬೆಂಗಳೂರು; ಕೋವಿಡ್-19ರ ನಿರ್ವಹಣೆಗಾಗಿ ವೈದ್ಯಕೀಯ ಸಲಕರಣೆಗಳ ಖರೀದಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮಗಳ ಕುರಿತು ವಿಶೇಷ ಲೆಕ್ಕಪರಿಶೋಧನೆ ನಡೆಸುವ ಸಂಬಂಧ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಿದ್ಧಪಡಿಸಿದ್ದ ಮಧ್ಯಂತರ ವರದಿಯನ್ನು ಸದನಕ್ಕೆ ಮಂಡಿಸಲು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅನುಮತಿ ನೀಡಿಲ್ಲ ಎಂದು ತಿಳಿದು ಬಂದಿದೆ. ಇದೇ ಡಿಸೆಂಬರ್ 7ರಿಂದ ಅಧಿವೇಶನ ಆರಂಭವಾಗಿರುವ ಹೊತ್ತಿನಲ್ಲೇ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಮಧ್ಯಂತರ ವರದಿ ಮಂಡಿಸಲು ಅನುಮತಿ ನೀಡದಿರುವುದು ಮುನ್ನೆಲೆಗೆ ಬಂದಿದೆ. ಕಳೆದ ಸೆಪ್ಟಂಬರ್‌ನಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲಿ ಎಚ್ … Continue reading ಕೋವಿಡ್ ಭ್ರಷ್ಟಾಚಾರ; ಮಧ್ಯಂತರ ವರದಿ ಮಂಡಿಸಲು ಲೆಕ್ಕಪತ್ರ ಸಮಿತಿಗೆ ಸಿಗದ ಅನುಮತಿ?
Copy and paste this URL into your WordPress site to embed
Copy and paste this code into your site to embed