ಇ-ವಿಧಾನಮಂಡಲಕ್ಕೆ 253 ಕೋಟಿ ವೆಚ್ಚ; ಆರ್ಥಿಕ ಸಂಕಷ್ಟದಲ್ಲೂ ದುಂದುವೆಚ್ಚ!

ಬೆಂಗಳೂರು; ಪ್ರಾಯೋಗಿಕವಾಗಿ ಇ-ವಿಧಾನ ಮಂಡಲ ಯೋಜನೆಯನ್ನು ಅನುಷ್ಠಾನಗೊಳಿಸದೆಯೇ ನೇರವಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲು ಮುಂದಾಗಿರುವ ವಿಧಾನಸಭೆ ಸಚಿವಾಲಯವು ಆರ್ಥಿಕ ಸಂಕಷ್ಟದ ಹೊತ್ತಿನಲ್ಲೇ ಕೋಟ್ಯಂತರ ರುಪಾಯಿ ದುಂದುವೆಚ್ಚ ಮಾಡಲು ಮುಂದಾಗಿದೆ. ಈ ಯೋಜನೆ ಅನುಷ್ಠಾನಕ್ಕೆ ವಿಧಾನಸಭೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಮ್ಮತಿ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ ಯೋಜನೆ ಹೊಣೆಗಾರಿಕೆಯನ್ನು ಕಿಯೋನಿಕ್ಸ್‌ಗೆ ವಹಿಸಲಾಗಿದೆ ಎಂದು ಗೊತ್ತಾಗಿದೆ. ಯೋಜನೆ ಸಂಬಂಧ ಡಿಪಿಆರ್‌ ‘ದಿ ಫೈಲ್‌’ಗೆ ಲಭ್ಯವಾಗಿದೆ. ಕಳೆದ 4 ವರ್ಷದ ಹಿಂದೆ 60.84 ಕೋಟಿ ರು. ಅಂದಾಜು … Continue reading ಇ-ವಿಧಾನಮಂಡಲಕ್ಕೆ 253 ಕೋಟಿ ವೆಚ್ಚ; ಆರ್ಥಿಕ ಸಂಕಷ್ಟದಲ್ಲೂ ದುಂದುವೆಚ್ಚ!