‘ದಿ ಫೈಲ್‌’ ವರದಿ ಪರಿಣಾಮ; ಸಚಿವ ನಾಗೇಶ್‌ರಿಂದ ರಾಜೀನಾಮೆ ಪಡೆದ ಮುಖ್ಯಮಂತ್ರಿ

ಬೆಂಗಳೂರು; ವರ್ಗಾವಣೆಗಾಗಿ 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಗುರುತರವಾದ ಆರೋಪವನ್ನು ಎದುರಿಸುತ್ತಿದ್ದ ಅಬಕಾರಿ ಸಚಿವ ಎಚ್‌ ನಾಗೇಶ್‌ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ. ಅಬಕಾರಿ ಇಲಾಖೆಯ ಜಂಟಿ ಆಯುಕ್ತ ಹುದ್ದೆಗೆ ವರ್ಗಾವಣೆ ಮಾಡಲು ಸಚಿವ ನಾಗೇಶ್‌ ಅವರು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಅಧಿಕಾರಿ ಪುತ್ರಿ ಸ್ನೇಹಾ ಎಂಬುವರು ಪ್ರಧಾನಿ ಕಚೇರಿಗೆ ದೂರು ದಾಖಲಿಸಿದ್ದರು. ಈ ಕುರಿತಾದ ಪ್ರಕರಣವನ್ನು ‘ದಿ ಫೈಲ್‌’ ಡಿಸೆಂಬರ್‌ 21ರಂದು ದಾಖಲೆ ಸಮೇತ ಹೊರಗೆಡವಿತ್ತು. ಇದರಿಂದ ಬಿಜೆಪಿ ಸರ್ಕಾರ ತೀವ್ರ … Continue reading ‘ದಿ ಫೈಲ್‌’ ವರದಿ ಪರಿಣಾಮ; ಸಚಿವ ನಾಗೇಶ್‌ರಿಂದ ರಾಜೀನಾಮೆ ಪಡೆದ ಮುಖ್ಯಮಂತ್ರಿ