ವಿಜಯೇಂದ್ರ ಪ್ರಕರಣ; ಸಿಬಿಐ ತನಿಖೆ ಕೋರಿ ಪಿಐಎಲ್‌ ದಾಖಲಿಸಿದ ಜನಾಧಿಕಾರ ಸಂಘರ್ಷ ಪರಿಷತ್‌

ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಹಣ ಸುಲಿಗೆ ಮಾಡಿದ್ದಾರೆ ಎಂಬ ಆರೋಪ ಪ್ರಕರಣ ಹಾಗೂ ಕೋಲ್ಕತ್ತಾ ಮೂಲದ 7 ಶೆಲ್‌ ಕಂಪನಿಗಳು ವಿಜಯೇಂದ್ರ ಮತ್ತು ಮೊಮ್ಮಗ ಶಶಿಧರ್‌ ಮರಡಿ ಎಂಬುವರ ಕಂಪನಿಯ ಖಾತೆಗಳಿಗೆ ಹಣ ವರ್ಗಾವಣೆ ಆಗಿರುವ ಪ್ರಕರಣ ಇದೀಗ ಹೈಕೋರ್ಟ್‌ ಮೆಟ್ಟಿಲೇರಿದೆ. ಹಣ ಸುಲಿಗೆ ಪ್ರಕರಣ ಸಂಬಂಧ ಆರಂಭದಿಂದಲೂ ಕಾನೂನು ಹೋರಾಟ ನಡೆಸುತ್ತಿರುವ ಜನಾಧಿಕಾರ ಸಂಘರ್ಷ ಪರಿಷತ್‌ ಈ ಕುರಿತು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ( FR NO. 869/2021) ದಾಖಲಿಸಿದೆ. … Continue reading ವಿಜಯೇಂದ್ರ ಪ್ರಕರಣ; ಸಿಬಿಐ ತನಿಖೆ ಕೋರಿ ಪಿಐಎಲ್‌ ದಾಖಲಿಸಿದ ಜನಾಧಿಕಾರ ಸಂಘರ್ಷ ಪರಿಷತ್‌