ವನ್ಯಜೀವಿ ಮಂಡಳಿಗೆ ದಿನೇಶ್‌ ಸಿಂಗಿ ನಾಮನಿರ್ದೇಶನ; ಪಿಐಎಲ್‌ ದಾಖಲು

ಬೆಂಗಳೂರು; ಬೇಲೇಕೇರಿ ಅದಿರು ರಫ್ತು ಪ್ರಕರಣದಲ್ಲಿ ಆರೋಪಕ್ಕೆ ಗುರಿಯಾಗಿರುವ ಭಾರತ್‌ ಮೈನ್ಸ್‌ ಅಂಡ್‌ ಮಿನರಲ್ಸ್‌ ಮತ್ತು ಬಿಎಂಎಂ ಇಸ್ಪಾತ್‌ ಲಿಮಿಟೆಡ್‌ನ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ ದಿನೇಶ್‌ ಸಿಂಗಿ ಅವರನ್ನು ವನ್ಯಜೀವಿ ಮಂಡಳಿಗೆ ನಾಮನಿರ್ದೇಶನ ಮಾಡಿರುವ ಪ್ರಕರಣ ಹೈಕೋರ್ಟ್‌ ಮೆಟ್ಟಿಲೇರಿದೆ. ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಎಂಬುವರು ಹೈಕೋರ್ಟ್‌ನಲ್ಲಿ 2021ರ ಜನವರಿ 4ರಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಮುಖ್ಯ ನ್ಯಾಯಾಧೀಶರ ವಿಭಾಗೀಯ ಪೀಠವು ಈ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿದೆ. ಈ ಕುರಿತು ಸರ್ಕಾರಕ್ಕೆ ನೋಟೀಸ್‌ ಜಾರಿಗೊಳಿಸಿದೆ. … Continue reading ವನ್ಯಜೀವಿ ಮಂಡಳಿಗೆ ದಿನೇಶ್‌ ಸಿಂಗಿ ನಾಮನಿರ್ದೇಶನ; ಪಿಐಎಲ್‌ ದಾಖಲು