ಕೇಂದ್ರ ಪುರಸ್ಕೃತ ಯೋಜನೆ; 2,948 ಕೋಟಿಯಲ್ಲಿ 523 ಕೋಟಿ ಕೊಟ್ಟರೂ ತುಟಿಬಿಚ್ಚದ ಸರ್ಕಾರ

ಬೆಂಗಳೂರು; ಸ್ವಚ್ಛ ಭಾರತ, ಪೂರಕ ಪೌಷ್ಠಿಕ ಆಹಾರ, ರಾಷ್ಟ್ರೀಯ ಉಚ್ಚತರ ಶಿಕ್ಷಣ ಅಭಿಯಾನ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ ಯೋಜನೆ ಸೇರಿದಂತೆ 17ಕ್ಕೂ ಹೆಚ್ಚಿನ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಒಟ್ಟು ಅನುದಾನದಲ್ಲಿ ಶೇ. 50ಕ್ಕಿಂತಲೂ ಕಡಿಮೆ ಬಿಡುಗಡೆ ಮಾಡಿದೆ. ಕೇಂದ್ರ ಪುರಸ್ಕೃತ ಯೋಜನೆ, ಕಾರ್ಯಕ್ರಮಗಳಿಗೆ ಕೇಂದ್ರ ಸರ್ಕಾರವು ಒಟ್ಟು ಅನುದಾನದಲ್ಲಿ ಇನ್ನೂ 2,419.01 ಕೋಟಿ ರು. ಬಾಕಿ ಉಳಿಸಿಕೊಂಡಿದೆ. ಸಕಾಲದಲ್ಲಿ ಅನುದಾನ ಬಿಡುಗಡೆ ಆಗದ ಕಾರಣ ಕೇಂದ್ರ ಪುರಸ್ಕೃತ ಯೋಜನೆಗಳು ರಾಜ್ಯದಲ್ಲಿ ತೆವಳುತ್ತಿವೆ. ವಿಶೇಷ … Continue reading ಕೇಂದ್ರ ಪುರಸ್ಕೃತ ಯೋಜನೆ; 2,948 ಕೋಟಿಯಲ್ಲಿ 523 ಕೋಟಿ ಕೊಟ್ಟರೂ ತುಟಿಬಿಚ್ಚದ ಸರ್ಕಾರ