ಸಚಿವ ಅಶೋಕ್‌ ಆಪ್ತ ಸಹಾಯಕನಿಂದ ಸಬ್‌ ರಿಜಿಸ್ಟ್ರಾರ್‌ ಬಳಿ ಹಣಕ್ಕಾಗಿ ಬೇಡಿಕೆ?

ಬೆಂಗಳೂರು; ಕಂದಾಯ ಸಚಿವ ಆರ್‌ ಅಶೋಕ್‌ ಅವರ ಆಪ್ತ ಸಹಾಯಕ ಎಂದು ಹೇಳಲಾದ ಗಂಗಾಧರ್‌ ಎಂಬುವರು ಶೃಂಗೇರಿ ತಾಲೂಕಿನ ಉಪನೋಂದಣಾಧಿಕಾರಿ ಎಚ್‌ ಎಸ್‌ ಚೆಲುವರಾಜು ಎಂಬುವರಿಗೆ ಅಕ್ರಮ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಪ್ರಕರಣ ಇದೀಗ ಹೊರಬಿದ್ದಿದೆ. ಅಬಕಾರಿ ಸಚಿವರಾಗಿದ್ದ ಎಚ್‌ ನಾಗೇಶ್‌ ಅವರು ವರ್ಗಾವಣೆಗಾಗಿ ಮತ್ತು ಕೃಷಿ ಸಚಿವ ಬಿ ಸಿ ಪಾಟೀಲ್‌ ಅವರ ಆಪ್ತ ಸಹಾಯಕರು ಅಧಿಕಾರಿಗಳಿಂದ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಪ್ರಕರಣ ಬಹಿರಂಗಗೊಂಡ ಬೆನ್ನಲ್ಲೇ ಇದೀಗ ಶೃಂಗೇರಿಯ ಉಪ ನೋಂದಣಾಧಿಕಾರಿ ಎಚ್‌ ಎಸ್‌ ಚೆಲುವರಾಜು … Continue reading ಸಚಿವ ಅಶೋಕ್‌ ಆಪ್ತ ಸಹಾಯಕನಿಂದ ಸಬ್‌ ರಿಜಿಸ್ಟ್ರಾರ್‌ ಬಳಿ ಹಣಕ್ಕಾಗಿ ಬೇಡಿಕೆ?