ಹಣಕ್ಕಾಗಿ ಬೇಡಿಕೆ; ಸಚಿವ ಅಶೋಕ್‌ ಆಪ್ತ ಸಹಾಯಕನ ವಿರುದ್ಧ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರು; ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎಂಬ ಆರೋಪಕ್ಕೆ ಒಳಗಾಗಿರುವ ಸಚಿವ ಆರ್‌ ಅಶೋಕ್‌ ಅವರ ಆಪ್ತ ಸಹಾಯಕ ಗಂಗಾಧರ್‌ ಅವರ ವಿರುದ್ಧ ಶೃಂಗೇರಿ ಸಬ್‌ ರಿಜಿಸ್ಟ್ರಾರ್‌ ಚೆಲುವರಾಜು ಅವರು ಶೃಂಗೇರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ. ಪ್ರಕರಣದ ಹಿನ್ನೆಲೆ ಶೃಂಗೇರಿಯ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಅಕ್ಷರ ಮಿತ್ರ ಕಾರ್ಯಕ್ರಮದಲ್ಲಿ ಸಚಿವ ಆರ್‌ ಅಶೋಕ್‌ ಅವರು ಭಾಗವಹಿಸಿದ್ದರು. 2021ರ ಜನವರಿ 21ರಂದು ಕಂದಾಯ ಸಚಿವರ ಪ್ರವಾಸ ವೇಳಾಪಟ್ಟಿಯನ್ನು ಉಪ ನೋಂದಣಾಧಿಕಾರಿ … Continue reading ಹಣಕ್ಕಾಗಿ ಬೇಡಿಕೆ; ಸಚಿವ ಅಶೋಕ್‌ ಆಪ್ತ ಸಹಾಯಕನ ವಿರುದ್ಧ ಠಾಣೆಯಲ್ಲಿ ದೂರು ದಾಖಲು