ಹವಾಲಾ ವ್ಯವಹಾರಕ್ಕೆ ಸರ್ಕಾರಿ ಹಣ; ಶೃಂಗೇರಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಗೋಲ್ಮಾಲ್
ಬೆಂಗಳೂರು; ಸರ್ಕಾರದ ವಿವಿಧ ಲೆಕ್ಕ ಶೀರ್ಷಿಕೆಗಳಲ್ಲಿರುವ ಹಣವು ಖಾಸಗಿ ಖಾತೆಗಳಿಗೆ ಅಕ್ರಮವಾಗಿ ವರ್ಗಾವಣೆಯಾಗುತ್ತಿದೆ. ಅಲ್ಲದೆ ಸರ್ಕಾರದ ಹಣವನ್ನು ಹವಾಲಾ ವ್ಯವಹಾರಗಳಿಗೂ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಉಪ ನೋಂದಣಿ ಕಚೇರಿಯ ಕೆಲ ಅಧಿಕಾರಿ, ತಾಂತ್ರಿಕ ಸಹಾಯಕರು, ಖಜಾನೆ ಇಲಾಖೆಯ ಕೆಲ ಅಧಿಕಾರಿ, ಸಿಬ್ಬಂದಿ, ವಿವಿಧ ಬ್ಯಾಂಕ್‌ಗಳ ಅಧಿಕಾರಿ ಮತ್ತು ಹೊರಗುತ್ತಿಗೆ ನೌಕರರನ್ನು ಬಳಸಿಕೊಂಡು ಸರ್ಕಾರಿ ಹಣವನ್ನು ಅಕ್ರಮ ವ್ಯವಹಾರಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಹೀಗೆ ಸರ್ಕಾರದ ಹಣವನ್ನು ಸಂಘಟಿತ ಅಪರಾಧಿಗಳ ಮೂಲಕ ಖಾಸಗಿ ವ್ಯಕ್ತಿಗಳ ಪಾಲಾಗಿಸುತ್ತಿರುವ ಆಘಾತಕಾರಿ ಪ್ರಕರಣವನ್ನು ‘ದಿ ಫೈಲ್’ ಇದೀಗ … Continue reading ಹವಾಲಾ ವ್ಯವಹಾರಕ್ಕೆ ಸರ್ಕಾರಿ ಹಣ; ಶೃಂಗೇರಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಗೋಲ್ಮಾಲ್
Copy and paste this URL into your WordPress site to embed
Copy and paste this code into your site to embed