ಆರಂಭಗೊಳ್ಳದ ಕಾಮಗಾರಿ; 65 ಕೋಟಿ ಬಿಡುಗಡೆಗೆ ಸಿಎಂ ಸಚಿವಾಲಯ ಒತ್ತಡ

ಬೆಂಗಳೂರು; ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಬಹುತೇಕ ಜಿಲ್ಲಾ ಪಂಚಾಯ್ತಿಗಳು ಕ್ರಿಯಾ ಯೋಜನೆಗಳನ್ನೇ ರೂಪಿಸಿಲ್ಲ. ಹಾಗೆಯೇ ಕಾಮಗಾರಿಯನ್ನೂ ಅನುಷ್ಠಾನಗೊಳಿಸಿಲ್ಲ. ಆದರೂ ಕಾಮಗಾರಿ ಹೆಸರಿನಲ್ಲಿ ಕೋಟ್ಯಂತರ ರು. ಮೊತ್ತದ ಅನುದಾನ ಬಿಡುಗಡೆಗೊಳಿಸಲು ಮುಖ್ಯಮಂತ್ರಿಗಳ ಸಚಿವಾಲಯವು ಆರ್ಥಿಕ ಇಲಾಖೆ ಮೇಲೆ ಒತ್ತಡ ಹೇರುತ್ತಿದೆ ಎಂಬ ಬಲವಾದ ಆರೋಪ ಕೇಳಿ ಬಂದಿದೆ. ಕ್ರಿಯಾ ಯೋಜನೆ ತಯಾರಾಗದಿದ್ದ ಮೇಲೆ ಅನುದಾನವನ್ನು ಹೇಗೆ ಬಿಡುಗಡೆ ಮಾಡಬೇಕು ಎಂದು ಆರ್ಥಿಕ ಇಲಾಖೆ ಅಧಿಕಾರಿಗಳು ತಲೆ ಮೇಲೆ ಕೈಹೊತ್ತು ಕುಳಿತಿದ್ದರೆ, ಇತ್ತ ಮುಖ್ಯಮಂತ್ರಿಗಳ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಬೆಂಗಳೂರು … Continue reading ಆರಂಭಗೊಳ್ಳದ ಕಾಮಗಾರಿ; 65 ಕೋಟಿ ಬಿಡುಗಡೆಗೆ ಸಿಎಂ ಸಚಿವಾಲಯ ಒತ್ತಡ