ಡಿಸಿಸಿ ಬ್ಯಾಂಕ್ ಗಳಲ್ಲಿ ಕೋಟಿ ಕೋಟಿ ಹಗರಣ: ರೈತರ ಸಾಲ ವಿತರಣೆಗಿಲ್ಲ ಹಣ!

ಬೆಂಗಳೂರು; ರಾಜ್ಯದ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ (ಡಿಸಿಸಿ)ಗಳಲ್ಲಿನ ಹಣ ದುರುಪಯೋಗ ಸೇರಿದಂತೆ ಇನ್ನಿತರ ಆರ್ಥಿಕ ಅಶಿಸ್ತು, ಸಾಲಮನ್ನಾ ಯೋಜನೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆಯಲ್ಲದೆ ಠೇವಣಿದಾರರು ಮತ್ತು ಸಣ್ಣ, ಮಧ್ಯಮ ರೈತರನ್ನು ಹೈರಾಣಾಗಿಸಿದೆ. ನಿರ್ದೇಶಕ ಮಂಡಳಿ ಮತ್ತು ಅಧಿಕಾರಿ ವರ್ಗದ ವಿಪರೀತ ಭ್ರಷ್ಟಾಚಾರ, ಸಾಲ ವಿತರಣೆಯಲ್ಲಿ ಆಗಿರುವ ಅವ್ಯವಹಾರ ಮತ್ತು  ಬಹುಕೋಟಿ ರುಪಾಯಿ ಹಗರಣಗಳಿಂದಾಗಿ ರೈತರಿಗೆ ಸಾಲ ವಿತರಣೆ ಆಗುತ್ತಿಲ್ಲ. ಅಷ್ಟೇ ಏಕೆ, ನಗದು ರೂಪದಲ್ಲಿ ರೈತರಿಗೆ ಸಾಲದ ಮೊತ್ತವನ್ನು ಪಡೆಯಲು ಬ್ಯಾಂಕ್‌ನಲ್ಲಿ ನಗದು ಕೂಡ … Continue reading ಡಿಸಿಸಿ ಬ್ಯಾಂಕ್ ಗಳಲ್ಲಿ ಕೋಟಿ ಕೋಟಿ ಹಗರಣ: ರೈತರ ಸಾಲ ವಿತರಣೆಗಿಲ್ಲ ಹಣ!