ನೇಕಾರರ ವಿದ್ಯುತ್‌ ಶುಲ್ಕ; ಅಧಿಕಾರಿಗಳ ಲೋಪದಿಂದ ಬಾಕಿ ಉಳಿದಿದೆ 268 ಕೋಟಿ ಬಾಕಿ

ಬೆಂಗಳೂರು; ಅವಶ್ಯಕತೆಗೆ ಅನುಗುಣವಾಗಿ ಕ್ರಿಯಾ ಯೋಜನೆ ರೂಪಿಸಿಕೊಳ್ಳದಿರುವುದು ಮತ್ತು ಅನುದಾನ ಕಲ್ಪಿಸಿಕೊಳ್ಳದಿರುವುದು ಸೇರಿದಂತೆ ಅಧಿಕಾರಿಗಳ ಲೋಪದಿಂದಾಗಿ ಕೈ ಮಗ್ಗ ನೇಕಾರರ ವಿದ್ಯುತ್‌ ಬಾಕಿ 268.94 ಕೋಟಿ ರು. ಬಾಕಿ ಉಳಿದಿದೆ. ಸರ್ಕಾರ ಅನುದಾನ ನೀಡುತ್ತಿದೆಯಾದರೂ ಈ ಅನುದಾನವೆಲ್ಲ ಬಡ್ಡಿ ಮೊತ್ತಕ್ಕೆ ಜಮಾ ಆಗಿರುವ ಸಾಧ್ಯತೆಗಳೇ ಹೆಚ್ಚಿವೆ. ಇಷ್ಟೊಂದು ಹೊಣೆಗಾರಿಕೆ ಬೃಹತ್‌ ಪ್ರಮಾಣದಲ್ಲಿ ಬೆಳೆದ ನಂತರ ಕೈಮಗ್ಗ ಮತ್ತು ಜವಳಿ ಇಲಾಖೆ ಎಚ್ಚೆತ್ತುಕೊಂಡಿದೆ. ಕೈಮಗ್ಗ ವಿದ್ಯುತ್‌ ನೇಕಾರರ ಬಾಕಿ ವಿದ್ಯುತ್ ಶುಲ್ಕ ಮೊತ್ತದಲ್ಲಿ ಸರ್ಕಾರದಿಂದ ಒದಗಿಸಬೇಕಾದ ಬಾಕಿ ಸಹಾಯ … Continue reading ನೇಕಾರರ ವಿದ್ಯುತ್‌ ಶುಲ್ಕ; ಅಧಿಕಾರಿಗಳ ಲೋಪದಿಂದ ಬಾಕಿ ಉಳಿದಿದೆ 268 ಕೋಟಿ ಬಾಕಿ