ಒಕ್ಕಲಿಗರ ಸಂಘದ ಚುನಾವಣೆ; ಸರ್ಕಾರದಿಂದ ಸೂಚನೆ ಪಡೆಯಲು ಆಡಳಿತಾಧಿಕಾರಿಗೆ ಪತ್ರ
ಬೆಂಗಳೂರು; ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ ನಡೆಸುವ ಸಂಬಂಧ ನ್ಯಾಯಾಲಯವು ನೀಡಿರುವ ಸೂಚನೆ ಕುರಿತು ಸರ್ಕಾರದಿಂದ ಮಾಹಿತಿ ಪಡೆಯಲು ಸಹಕಾರ ಇಲಾಖೆಯು ಸಂಘದ ಆಡಳಿತಾಧಿಕಾರಿಗೆ ಪತ್ರ ಬರೆದಿದೆ. ಸಂಘದ ಆಡಳಿತಾಧಿಕಾರಿ ಅವಧಿಯಲ್ಲಿ ಬೈಲಾ ತಿದ್ದುಪಡಿ ಮಾಡಲು ಸರ್ಕಾರವು ನಿರಾಕರಿಸಿದ್ದರ ಬೆನ್ನಲ್ಲೇ ಸಂಘದ ಚುನಾವಣೆಯು ಯಾವಾಗ ನಡೆಯಲಿದೆ ಎಂಬ ಬಗ್ಗೆ ಸರ್ಕಾರದಿಂದ ಸೂಚನೆಗಳನ್ನು ಪಡೆಯಲು ಬರೆದಿರುವ ಪತ್ರವು ಮುನ್ನೆಲೆಗೆ ಬಂದಿದೆ. ಅಲ್ಲದೆ ಸಂಘದ ಆಡಳಿತ ಮಂಡಳಿಯು ನಡೆಸಿರುವ ಅಕ್ರಮಗಳು, ದುರುಪಯೋಗ ಮತ್ತು ಅಸಮರ್ಪಕ ಕಾರ್ಯಗಳಿಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ … Continue reading ಒಕ್ಕಲಿಗರ ಸಂಘದ ಚುನಾವಣೆ; ಸರ್ಕಾರದಿಂದ ಸೂಚನೆ ಪಡೆಯಲು ಆಡಳಿತಾಧಿಕಾರಿಗೆ ಪತ್ರ
Copy and paste this URL into your WordPress site to embed
Copy and paste this code into your site to embed