ಸರ್ಕಾರಿ ಹಣ ಖಾಸಗಿ ಖಾತೆಗೆ ವರ್ಗಾವಣೆ; ಮುಖ್ಯಕಾರ್ಯದರ್ಶಿ ಖುದ್ದು ಹಾಜರಿಗೆ ಸೂಚನೆ

ಬೆಂಗಳೂರು; ಸ್ಥಿರ ಸ್ವತ್ತಿನ ನೋಂದಣಿಗಾಗಿ ಪಾವತಿಸಲಾದ ಸರ್ಕಾರದ ಹಣವು ಖಾಸಗಿ ಖಾತೆಗಳಿಗೆ ಅಕ್ರಮವಾಗಿ ವರ್ಗಾವಣೆ ಆಗುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರಣೆ ನೀಡಲು ಖುದ್ದು ಹಾಜರಾಗುವಂತೆ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು(ಪಿಎಸಿ) ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದೆ. ಸರ್ಕಾರದ ವಿವಿಧ ಲೆಕ್ಕ ಶೀರ್ಷಿಕೆಗಳಲ್ಲಿರುವ ಹಣವು ಖಾಸಗಿ ಖಾತೆಗಳಿಗೆ ಅಕ್ರಮವಾಗಿ ವರ್ಗಾವಣೆ ಮಾಡಿ ಸರ್ಕಾರದ ಹಣವನ್ನು ಹವಾಲಾ ವ್ಯವಹಾರಗಳಿಗೆ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಶೃಂಗೇರಿ ಉಪ ನೋಂದಣಾಧಿಕಾರಿ ಎಚ್‌ … Continue reading ಸರ್ಕಾರಿ ಹಣ ಖಾಸಗಿ ಖಾತೆಗೆ ವರ್ಗಾವಣೆ; ಮುಖ್ಯಕಾರ್ಯದರ್ಶಿ ಖುದ್ದು ಹಾಜರಿಗೆ ಸೂಚನೆ