ವಿಜಯೇಂದ್ರ ಮತ್ತಿತರ ವಿರುದ್ಧ ಎಫ್‌ಐಆರ್‌ ದಾಖಲಿಸದ ಇನ್ಸ್‌ಪೆಕ್ಟರ್‌ಗೆ ನೋಟೀಸ್‌ ಜಾರಿ

ಬೆಂಗಳೂರು; ಬಹುಮಹಡಿ ಸಮುಚ್ಛಯ ನಿರ್ಮಾಣ ಕಂಪನಿಯಿಂದ 7.40 ಕೋಟಿ ಲಂಚ ಪಡೆದಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ, ಶಶಿಧರ್‌ ಮರಡಿ ಸೇರಿದಂತೆ ಇತರ ಸಹಚರರ ವಿರುದ್ಧ ಎಫ್‌ಐಆರ್‌ ದಾಖಲಿಸದೆಯೇ ದೂರನ್ನು ಮುಕ್ತಾಯಗೊಳಿಸಿದ್ದ ಶೇಷಾದ್ರಿಪುರಂ ಠಾಣೆ ಇನ್ಸ್‌ಪೆಕ್ಟರ್‌ ಕೃಷ್ಣಮೂರ್ತಿ ಅವರಿಗೆ 65ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯವು ನೋಟೀಸ್‌ ಜಾರಿಗೊಳಿಸಿದೆ. ಎಫ್‌ಐಆರ್‌ ದಾಖಲಿಸದೆಯೇ ದೂರನ್ನು ಮುಕ್ತಾಯಗೊಳಿಸಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ಶೇಷಾದ್ರಿಪುರಂ ಇನ್ಸ್‌ಪೆಕ್ಟರ್‌ ವಿರುದ್ಧ ಜನಾಧಿಕಾರ ಸಂಘರ್ಷ ಪರಿಷತ್‌ … Continue reading ವಿಜಯೇಂದ್ರ ಮತ್ತಿತರ ವಿರುದ್ಧ ಎಫ್‌ಐಆರ್‌ ದಾಖಲಿಸದ ಇನ್ಸ್‌ಪೆಕ್ಟರ್‌ಗೆ ನೋಟೀಸ್‌ ಜಾರಿ