ಅಲ್ಪಸಂಖ್ಯಾತರ ಸಂಘಸಂಸ್ಥೆಗಳ ಕೈವಶಕ್ಕೆ ವಿಧೇಯಕ; ಸಂವಿಧಾನ ವಿರೋಧಿ ಕೃತ್ಯ?
ಬೆಂಗಳೂರು; ಸಾಮಾನ್ಯ ಸೊಸೈಟಿಗಳು ಮತ್ತು ಅಲ್ಪಸಂಖ್ಯಾತ ಸೊಸೈಟಿಗಳ ನಡುವಿನ ತಾರತಮ್ಯವನ್ನು ತೊಡೆದು ಹಾಕುವ ಉದ್ದೇಶವನ್ನು ಮುಂದಿರಿಸಿರುವ ರಾಜ್ಯ ಬಿಜೆಪಿ ಸರ್ಕಾರವು ಸಂವಿಧಾನಕ್ಕೆ ವಿರುದ್ಧವಾಗಿ ಅಲ್ಪಸಂಖ್ಯಾತ ಸಂಘ ಸಂಸ್ಥೆಗಳನ್ನು ಕೈವಶ ಮಾಡಿಕೊಳ್ಳಲು ಹೊರಟಿದೆ. ಲೋಪಗಳನ್ನು ಮುಂದಿರಿಸಿ ಅಲ್ಪಸಂಖ್ಯಾತರ ಸಂಘ ಸಂಸ್ಥೆಗಳಿಗೆ ಆಡಳಿತಾಧಿಕಾರಿಯನ್ನು ನೇಮಿಸುವ ಪ್ರಸ್ತಾವನೆ ಹೊಂದಿರುವ ತಿದ್ದುಪಡಿ ವಿಧೇಯಕದ ಮುಖಾಂತರ ಎಲ್ಲ ಸಹಕಾರ ಸಂಘ ಸಂಸ್ಥೆಗಳನ್ನು ಇಲ್ಲಿ ಒಟ್ಟುಗೂಡಿಸಲು ಹೊರಟಿರುವ ಸರ್ಕಾರ ಮತ್ತೊಂದು ತಪ್ಪು ಹೆಜ್ಜೆಯನ್ನಿರಿಸಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಅಲ್ಪಸಂಖ್ಯಾತ ಸಂಘ ಸಂಸ್ಥೆಗಳಿಗೆ ಆಡಳಿತಾಧಿಕಾರಿಯನ್ನು ನೇಮಿಸುವ … Continue reading ಅಲ್ಪಸಂಖ್ಯಾತರ ಸಂಘಸಂಸ್ಥೆಗಳ ಕೈವಶಕ್ಕೆ ವಿಧೇಯಕ; ಸಂವಿಧಾನ ವಿರೋಧಿ ಕೃತ್ಯ?
Copy and paste this URL into your WordPress site to embed
Copy and paste this code into your site to embed