ಕಿಸಾನ್‌ ಯೋಜನೆ 2ನೇ ಕಂತಿನ ಬಿಡಿಗಾಸು ಕೊಡದ ಸರ್ಕಾರ; ಮಠಗಳಿಗಿರುವ ನೆರವು ರೈತರಿಗೇಕಿಲ್ಲ?

ಬೆಂಗಳೂರು: ಕೋವಿಡ್‌ನಿಂದ ಉದ್ಭವಿಸಿರುವ ಆರ್ಥಿಕ ಸಂಕಷ್ಟದಲ್ಲೂ ಮಠ ಮಾನ್ಯಗಳಿಗೆ 80 ಕೋಟಿ ಅನುದಾನ ಬಿಡುಗಡೆ ಮಾಡಿರುವ ರಾಜ್ಯ ಬಿಜೆಪಿ ಸರ್ಕಾರವು 2020-21ನೇ ಸಾಲಿನ ಪ್ರಧಾನಮಂತ್ರಿ ಕಿಸಾನ್‌ ಕರ್ನಾಟಕ ಯೋಜನೆಯಡಿ ಎರಡನೇ ಕಂತಿನ ಆರ್ಥಿಕ ಸಹಾಯ ಧನ ಬಿಡುಗಡೆ ಮಾಡಲು ಈವರೆವಿಗೂ ನಯಾ ಪೈಸೆಯನ್ನೂ ಬಿಡುಗಡೆ ಮಾಡಿಲ್ಲದಿರುವುದು ಇದೀಗ ಬಹಿರಂಗವಾಗಿದೆ. ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾಗಿರುವ ಪ್ರಧಾನಮಂತ್ರಿ ಕಿಸಾನ್‌ ಯೋಜನೆಗೆ ರಾಜ್ಯ ಸರ್ಕಾರವು ಅನುದಾನವನ್ನು ಹಂಚಿಕೊಳ್ಳುತ್ತಿದೆ. ಆದರೆ 2020-21ನೇ ಸಾಲಿನಲ್ಲಿ ರಾಜ್ಯ ಸರ್ಕಾರದಿಂದ ನೀಡುವ 4,000 ರು. ಹೆಚ್ಚುವರಿ … Continue reading ಕಿಸಾನ್‌ ಯೋಜನೆ 2ನೇ ಕಂತಿನ ಬಿಡಿಗಾಸು ಕೊಡದ ಸರ್ಕಾರ; ಮಠಗಳಿಗಿರುವ ನೆರವು ರೈತರಿಗೇಕಿಲ್ಲ?