ಅತ್ಯಾಚಾರ ಆರೋಪ; ರಮೇಶ ಜಾರಕಿಹೊಳಿ ನುಣುಚಿಕೊಳ್ಳಲು 376-ಸಿ ಸೆಕ್ಷನ್ ದಾರಿಯಾಗಲಿದೆಯೇ?
ಬೆಂಗಳೂರು; ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ನಗರದ ಕಬ್ಬನ್‌ಪಾರ್ಕ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗುವ ಮೂಲಕ ಸಿ ಡಿ ಪ್ರಕರಣ ದಿನಕ್ಕೊಂದು ತಿರುವ ಪಡೆದುಕೊಳ್ಳುತ್ತಿರುವ ನಡುವೆಯೇ ಈ ಪ್ರಕರಣದಿಂದ ರಮೇಶ್ ಜಾರಕಿಹೊಳಿ ಅವರನ್ನು ಸುಲಭವಾಗಿ ಪಾರಾಗಿಸಲು ಬಿಜೆಪಿ ಸರ್ಕಾರ ಹೂಡಿರುವ ತಂತ್ರ ಬಹಿರಂಗವಾಗಿದೆ. ಆರೋಪಿ ವಿರುದ್ಧ 376 (ಸಿ) ದಾಖಲಿಸಿರುವುದರ ಹಿಂದೆ ಬಿಜೆಪಿ ಸರ್ಕಾರದ ದುರುದ್ದೇಶ ಅಡಗಿದೆ ಎಂಬ ಮಾತುಗಳೂ ಕೇಳಿ ಬಂದಿವೆ. ರಮೇಶ್ ಜಾರಕಿಹೊಳಿ ಅವರ ವಿರುದ್ಧ 376(1) ಕಲಂನ್ನು ದಾಖಲಿಸದ ಪೊಲೀಸರು, 376-ಸಿ ಸೆಕ್ಷನ್ … Continue reading ಅತ್ಯಾಚಾರ ಆರೋಪ; ರಮೇಶ ಜಾರಕಿಹೊಳಿ ನುಣುಚಿಕೊಳ್ಳಲು 376-ಸಿ ಸೆಕ್ಷನ್ ದಾರಿಯಾಗಲಿದೆಯೇ?
Copy and paste this URL into your WordPress site to embed
Copy and paste this code into your site to embed