ಸಂಕಷ್ಟದಲ್ಲೂ ಗಣಿ ದಂಡ ಪ್ರಮಾಣ 3,350 ಕೋಟಿ ಇಳಿಕೆ; ಸದ್ದಾಗದ ನಿರಾಣಿ ಹೇಳಿಕೆ

ಬೆಂಗಳೂರು; ಶಿವಮೊಗ್ಗ ಜಿಲ್ಲೆಯ ಹುಣಸೋಡು ಮತ್ತು ಚಿಕ್ಕಬಳ್ಳಾಪುರದಲ್ಲಿ ಕಲ್ಲು ಗಣಿಗಾರಿಕೆ ಪ್ರದೇಶಗಳಲ್ಲಿ ಸಂಭವಿಸಿದ ಜಿಲೆಟಿನ್‌ ಸ್ಪೋಟದ ಸದ್ದಿನ ನಡುವೆಯೇ ಗಣಿ ಉದ್ಯಮಿಗಳ ಮೇಲೆ ವಿಧಿಸಿದ್ದ ದಂಡದ ಪ್ರಮಾಣವನ್ನು ಅರ್ಧದಷ್ಟು ಇಳಿಕೆ ಮಾಡಲಾಗುವುದು ಎಂದು ಸಚಿವ ಮುರುಗೇಶ್‌ ನಿರಾಣಿ ನೀಡಿದ್ದ ಹೇಳಿಕೆ ಸಣ್ಣ ಸದ್ದೂ ಮಾಡಲಿಲ್ಲ. ನಿರಾಣಿ ಅವರು ಒದಗಿಸಿರುವ ಮಾಹಿತಿಯಂತೆ ಎಲ್ಲಾ ಬಗೆಯ ಗಣಿಗಾರಿಕೆಯಿಂದ ಸರ್ಕಾರಕ್ಕೆ ನ್ಯಾಯಬದ್ಧವಾಗಿ ಬರಬೇಕಿರುವ ಮೊತ್ತ 6,700 ಕೋಟಿ ರು. ಇದೆ. ದಂಡದ ಪ್ರಮಾಣವನ್ನು ಅರ್ಧದಷ್ಟು ಇಳಿಕೆ ಮಾಡುವ ಹೇಳಿಕೆ ಅನುಷ್ಠಾನಗೊಂಡಲ್ಲಿ 3,350 … Continue reading ಸಂಕಷ್ಟದಲ್ಲೂ ಗಣಿ ದಂಡ ಪ್ರಮಾಣ 3,350 ಕೋಟಿ ಇಳಿಕೆ; ಸದ್ದಾಗದ ನಿರಾಣಿ ಹೇಳಿಕೆ