ಗಣಿಗಾರಿಕೆ; ಬಿಜೆಪಿ ಸರ್ಕಾರದಲ್ಲೇ ಬೊಕ್ಕಸಕ್ಕೆ 1.43 ಲಕ್ಷ ಸಾವಿರ ಕೋಟಿ ರು ನಷ್ಟ
ಬೆಂಗಳೂರು: ಎಲ್ಲಾ ತರಹದ ಅಕ್ರಮ ಗಣಿಗಾರಿಕೆ ದಂಡದ ಮೊತ್ತವನ್ನು 3,350 ಕೋಟಿಯಷ್ಟು ಇಳಿಕೆ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದೆ. ಇಡೀ ಆಡಳಿತ ಯಂತ್ರ ಸಿ ಡಿ ಗದ್ದಲದಲ್ಲಿ ಮುಳುಗಿರುವ ಸಂದರ್ಭದಲ್ಲೇ ದಂಡದ ಮೊತ್ತವನ್ನು ಇಳಿಕೆ ಮಾಡುವ ಬಗ್ಗೆ ಗಣಿ ಸಚಿವ ನಿರಾಣಿ ಪ್ರಸ್ತಾಪವನ್ನು ಮುಂದಿಟ್ಟಿರುವ ಬೆನ್ನಲ್ಲೇ ಅಕ್ರಮ ಗಣಿಗಾರಿಕೆ ಪ್ರಕರಣಗಳ ಕುರಿತು ಎಚ್ ಕೆ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿದ್ದ ಸಚಿವ ಸಂಪುಟ ಉಪ ಸಮಿತಿ ಹೊರಗೆಳೆದಿದ್ದ ಆಘಾತಕಾರಿ ಅಂಶಗಳೂ ಮುನ್ನೆಲೆಗೆ ಬಂದಿವೆ. ಯಡಿಯೂರಪ್ಪ ಅವರನ್ನು ಜೈಲಿಗೆ ಕಳಿಸಲು … Continue reading ಗಣಿಗಾರಿಕೆ; ಬಿಜೆಪಿ ಸರ್ಕಾರದಲ್ಲೇ ಬೊಕ್ಕಸಕ್ಕೆ 1.43 ಲಕ್ಷ ಸಾವಿರ ಕೋಟಿ ರು ನಷ್ಟ
Copy and paste this URL into your WordPress site to embed
Copy and paste this code into your site to embed