ವಿವಾದಕ್ಕೆ ದಾರಿಯಾದ ಕೆಪಿಎಸ್‌ಸಿ ಅಧ್ಯಕ್ಷರ ನೇಮಕ; ಸಂವಿಧಾನಕ್ಕೆ ವಿರುದ್ಧವಾಗಿ ನಡೆಯಿತೇ ಸರ್ಕಾರ?

ಬೆಂಗಳೂರು; ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್​ಸಿ)ಕ್ಕೆ ಶಿವಶಂಕರಪ್ಪ ಎಸ್ ಸಾಹುಕಾರ್ ಅವರನ್ನು ನೂತನ ಅಧ್ಯಕ್ಷರಾಗಿ ನೇಮಕಗೊಳಿಸಿರುವ ರಾಜ್ಯ ಬಿಜೆಪಿ ಸರ್ಕಾರವು ಇದೀಗ ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ. ಆಯೋಗದ ಅಧ್ಯಕ್ಷ ಅಥವಾ ಸದಸ್ಯ ಭಾರತ ಸರ್ಕಾರದ ಅಧೀನದಲ್ಲಾಗಲಿ ಅಥವಾ ರಾಜ್ಯ ಸರ್ಕಾರದ ಅಧೀನದಲ್ಲಾಗಲಿ ಕನಿಷ್ಠ ಪಕ್ಷ 10 ವರ್ಷಗಳವರೆಗೆ ಪದಧಾರಣೆ ಮಾಡಿರಬೇಕು ಎಂದು ಸಂವಿಧಾನದ 316ನೇ ವಿಧಿಯಲ್ಲಿ ಸ್ಪಷ್ಟವಾಗಿ ಹೇಳಿದ್ದರೂ ಬಿಜೆಪಿ ಸರ್ಕಾರವು ಸಹಕಾರಿ ಯೂನಿಯನ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದವರನ್ನು  ಆಯೋಗಕ್ಕೆ ಅಧ್ಯಕ್ಷನನ್ನಾಗಿ ನೇಮಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಆಯೋಗಕ್ಕೆ … Continue reading ವಿವಾದಕ್ಕೆ ದಾರಿಯಾದ ಕೆಪಿಎಸ್‌ಸಿ ಅಧ್ಯಕ್ಷರ ನೇಮಕ; ಸಂವಿಧಾನಕ್ಕೆ ವಿರುದ್ಧವಾಗಿ ನಡೆಯಿತೇ ಸರ್ಕಾರ?