ದಿನೇಶ್ ಕಲ್ಲಹಳ್ಳಿ ದೂರನ್ನಾಧರಿಸಿ ಎಫ್‌ಐಆರ್ ದಾಖಲಿಸದ ಪಂತ್ ವಿರುದ್ಧ ಖಾಸಗಿ ದೂರು?
ಬೆಂಗಳೂರು: ಯುವತಿಯೊಬ್ಬಳನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡು ವಂಚಿಸಿದ ಆರೋಪಕ್ಕೆ ಗುರಿಯಾಗಿರುವ ಜಲ ಸಂಪನ್ಮೂಲ ಸಚಿವರಾಗಿದ್ದ ರಮೇಶ ಜಾರಕಿಹೊಳಿ ಪ್ರಕರಣದಲ್ಲಿ ದಿನೇಶ್ ಕಲ್ಲಹಳ್ಳಿ ನೀಡಿದ್ದ ದೂರು ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಈ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲು ವಿಫಲರಾಗಿದ್ದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಡಿಸಿಪಿ ಅನುಚೇತ್ ಮತ್ತು ಕಬ್ಬನ್ ಪಾರ್ಕ್ ಠಾಣಾಧಿಕಾರಿ ಮಾರುತಿ ಬಿ ಅವರ ವಿರುದ್ಧ 8ನೇ ಎಸಿಎಂಎಂ ನ್ಯಾಯಾಲಯದಲ್ಲಿ ಖಾಸಗಿ ದೂರು (ಪಿಸಿಆರ್) ದಾಖಲಿಸಲು ಜನಾಧಿಕಾರ … Continue reading ದಿನೇಶ್ ಕಲ್ಲಹಳ್ಳಿ ದೂರನ್ನಾಧರಿಸಿ ಎಫ್‌ಐಆರ್ ದಾಖಲಿಸದ ಪಂತ್ ವಿರುದ್ಧ ಖಾಸಗಿ ದೂರು?
Copy and paste this URL into your WordPress site to embed
Copy and paste this code into your site to embed