ದಿನೇಶ್‌ ಕಲ್ಲಹಳ್ಳಿ ದೂರನ್ನಾಧರಿಸಿ ಎಫ್‌ಐಆರ್‌ ದಾಖಲಿಸದ ಪಂತ್‌ ವಿರುದ್ಧ ಖಾಸಗಿ ದೂರು?

ಬೆಂಗಳೂರು: ಯುವತಿಯೊಬ್ಬಳನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡು ವಂಚಿಸಿದ ಆರೋಪಕ್ಕೆ ಗುರಿಯಾಗಿರುವ ಜಲ ಸಂಪನ್ಮೂಲ ಸಚಿವರಾಗಿದ್ದ ರಮೇಶ ಜಾರಕಿಹೊಳಿ ಪ್ರಕರಣದಲ್ಲಿ ದಿನೇಶ್‌ ಕಲ್ಲಹಳ್ಳಿ ನೀಡಿದ್ದ ದೂರು ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಈ ದೂರಿನ ಮೇರೆಗೆ ಎಫ್‌ಐಆರ್‌ … Continue reading ದಿನೇಶ್‌ ಕಲ್ಲಹಳ್ಳಿ ದೂರನ್ನಾಧರಿಸಿ ಎಫ್‌ಐಆರ್‌ ದಾಖಲಿಸದ ಪಂತ್‌ ವಿರುದ್ಧ ಖಾಸಗಿ ದೂರು?