ಲಸಿಕೆಗಳ ಬೆಲೆಗಿಲ್ಲ ಮಿತಿ; ರಾಜ್ಯಗಳ ಮೇಲೆ ಆರ್ಥಿಕ ಹೊರೆ ಹೊರಿಸಲಿದೆಯೇ ಕೇಂದ್ರ?

ಬೆಂಗಳೂರು; ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿರುವ ಕರ್ನಾಟಕವೂ ಸೇರಿದಂತೆ ದೇಶದ ಹಲವು ರಾಜ್ಯಗಳು ಏದುಸಿರು ಬಿಡುತ್ತಿವೆ. ಲಸಿಕೆ ವ್ಯರ್ಥವಾಗುತ್ತಿರುವುದು ಮತ್ತು ಹಲವೆಡೆ ಕೊರತೆ ಕಾಣಿಸಿಕೊಳ್ಳಲಾರಂಭಿಸಿರುವ ಮಧ್ಯೆಯೇ ಸರ್ಕಾರ ನಿಗದಿಪಡಿಸಿರುವ ಲಸಿಕೆಗಳ ಬೆಲೆಯೂ ಚರ್ಚೆಗೊಳಗಾಗುತ್ತಿದೆ. ಲಸಿಕೆಗಳ ಬೆಲೆಗೆ ಯಾವುದೇ ಮಿತಿ ಮತ್ತು ಕಡಿವಾಣ ಇಲ್ಲ ಎಂಬ ಆರೋಪಗಳೂ ಕೇಳಿಬರಲಾರಂಭಿಸಿವೆ. ಇದರ ಬೆನ್ನಲ್ಲೇ ಲಸಿಕೆ ವೆಚ್ಚವನ್ನು ಕೇಂದ್ರ ಸರ್ಕಾರವು ರಾಜ್ಯಗಳ ಹೆಗಲಿಗೆ ವರ್ಗಾಯಿಸಲಿದೆ! ಕೇಂದ್ರ ಸರ್ಕಾರವು ಕೋವಿಡ್ ವಾಕ್ಸಿನನ್ನು ಇದೀಗ ಮುಕ್ತ ಮಾರಾಟಕ್ಕೆ ಬಿಟ್ಟಿದೆ. ಸರ್ಕಾರಿ ಆಸ್ಪತ್ರೆಯಲ್ಲಿ 400 ರೂ … Continue reading ಲಸಿಕೆಗಳ ಬೆಲೆಗಿಲ್ಲ ಮಿತಿ; ರಾಜ್ಯಗಳ ಮೇಲೆ ಆರ್ಥಿಕ ಹೊರೆ ಹೊರಿಸಲಿದೆಯೇ ಕೇಂದ್ರ?