ಲಸಿಕೆ ತಯಾರಿಕೆ ಕಂಪನಿಗಳಲ್ಲಿ ಹೂಡಿಕೆ; ವಿವೇಕ ಕಳೆದುಕೊಂಡಿತೇ ಕೇಂದ್ರ?
ಬೆಂಗಳೂರು; ‘ಕೋವಿಡ್ ಸೋಂಕು ಕಾಣಿಸಿಕೊಂಡು ಹೈರಾಣು ಮಾಡುತ್ತಿದ್ದರೂ ಲಸಿಕೆ ಉತ್ಪಾದನೆಗೆ ಅಗತ್ಯವಾದ ಬಂಡವಾಳವನ್ನು ಹೂಡಿಕೆ ಮಾಡದೆಯೇ ಲಸಿಕೆ ತಯಾರಿಕೆ ಕಂಪನಿಗಳಿಗೆ ಭೇಟಿ ಕೊಟ್ಟ ಪ್ರಧಾನಿ ಮೋದಿ ಅವರು ಈ ನಿಟ್ಟಿನಲ್ಲಿ ಧನಾತ್ಮಕವಾಗಿ ಪ್ರತಿಸ್ಪಂದಿಸುತ್ತಿದೆ ಎಂಬ ಭಾವನೆ ಹುಟ್ಟಿಸಿದರು,’ ಎಂದು ಖ್ಯಾತ ಪತ್ರಕರ್ತ ಸುಗತ ಶ್ರೀನಿವಾಸರಾಜು ಅವರು ಪ್ರತಿಪಾದಿಸಿದ್ದಾರೆ. ಕನ್ನಡ ದೈನಿಕ ಸಂಯುಕ್ತ ಕರ್ನಾಟಕ ಪತ್ರಿಕೆಗೆ ಬರೆದಿರುವ ‘ಸ್ವಗತ’ ಅಂಕಣದಲ್ಲಿ ಈ ವಿಷಯದ ಕುರಿತು ಚರ್ಚಿಸಿದ್ದಾರೆ. ‘ನಮ್ಮ ದೇಶದ ನೀತಿನಿರೂಪಕರು ಪುಣೆ ಮೂಲದ ಸೆರಂ ಇನ್‍ಸ್ಟಿಟ್ಯೂಟ್ ಮತ್ತು ಹೈದರಾಬಾದ್ … Continue reading ಲಸಿಕೆ ತಯಾರಿಕೆ ಕಂಪನಿಗಳಲ್ಲಿ ಹೂಡಿಕೆ; ವಿವೇಕ ಕಳೆದುಕೊಂಡಿತೇ ಕೇಂದ್ರ?
Copy and paste this URL into your WordPress site to embed
Copy and paste this code into your site to embed