ಮೂರನೇ ಅಲೆ ಆತಂಕ; ಕೋವಿಡ್‌ ಆಸ್ಪತ್ರೆಗಳ ಸಂಖ್ಯೆಯಲ್ಲಿ ಶೇ.6ರಷ್ಟು ಇಳಿಕೆ!

ಬೆಂಗಳೂರು; ಕೋವಿಡ್‌ 2ನೇ ಅಲೆ ದೇಶದಾದ್ಯಂತ ಕೋಲಾಹಲ ಎಬ್ಬಿಸಿದ್ದರೂ ಆರೋಗ್ಯ ಮೂಲ ಸೌಕರ್ಯಯಗಳು, ಆರೋಗ್ಯ ಕೇಂದ್ರ ಮತ್ತು ಕೋವಿಡ್‌ ಆಸ್ಪತ್ರೆಗಳ ಸ್ಥಾಪನೆ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂದಿಲ್ಲ. 2020ರ ಡಿಸೆಂಬರ್ ಮತ್ತು ಏಪ್ರಿಲ್‌ 2021ರ ಮಧ್ಯೆ ಕೋವಿಡ್‌ ಆಸ್ಪತ್ರೆಗಳ ಸಂಖ್ಯೆಯಲ್ಲಿ ಶೇ.6ರಷ್ಟು ಇಳಿಕೆಯಾಗಿರುವುದು ಆತಂಕವನ್ನು ಇನ್ನಷ್ಟು ಹೆಚ್ಚಿಸುವ ಸಾಧ್ಯತೆಗಳಿವೆ. 2020 ಮತ್ತು 2021ರ ಮಧ್ಯೆ ಸಾಕಷ್ಟು ಕಾಲಾವಕಾಶಗಳಿದ್ದರೂ ಕೋವಿಡ್‌ 2ನೇ ಅಲೆಯನ್ನು ಎದುರಿಸಲು ಸಜ್ಜುಗೊಳ್ಳುವಲ್ಲಿ ವಿಫಲವಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. 2020ರ ಮಾರ್ಚ್‌ನಲ್ಲಿ ಆರಂಭವಾಗಿದ್ದ ಕೋವಿಡ್‌ ನ … Continue reading ಮೂರನೇ ಅಲೆ ಆತಂಕ; ಕೋವಿಡ್‌ ಆಸ್ಪತ್ರೆಗಳ ಸಂಖ್ಯೆಯಲ್ಲಿ ಶೇ.6ರಷ್ಟು ಇಳಿಕೆ!