ಲಸಿಕೆ;ಕರ್ನಾಟಕಕ್ಕೆ 75 ಲಕ್ಷ, ಗುಜರಾತ್‌ ಸೇರಿ 4 ರಾಜ್ಯಕ್ಕೆ ತಲಾ1ಕೋಟಿ

ಬೆಂಗಳೂರು; ಲಸಿಕೆಗಳ ಹಂಚಿಕೆ ಬಗ್ಗೆ ಹಲವು ರಾಜ್ಯಗಳು ಅಸಮಾಧಾನ ವ್ಯಕ್ತಪಡಿಸಿರುವ ಬೆನ್ನಲ್ಲೇ ಏಪ್ರಿಲ್‌ 14ರವರೆಗೆ ದೇಶದ ರಾಜ್ಯಗಳಿಗೆ ಕೊವಾಕ್ಸಿನ್‌ ಮತ್ತು ಕೋವಿಶೀಲ್ಡ್‌ ಲಸಿಕೆ ಹಂಚಿಕೆ ಮಾಡಿರುವ ಅಂಕಿ ಅಂಶಗಳು ಬಹಿರಂಗಗೊಂಡಿವೆ. ಆರ್‌ಟಿಐ ಮೂಲಕ ಬಹಿರಂಗಗೊಂಡಿರುವ ಅಂಕಿ ಅಂಶಗಳನ್ನು ಪರಿಶೀಲಿಸಿದರೆ ಲಸಿಕೆ ಹಂಚಿಕೆಗೆ ಯಾವುದೇ ಮಾನದಂಡಗಳು ಅನುಸರಿಸಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಕೇಂದ್ರದಲ್ಲಿ ಡಿ ವಿ ಸದಾನಂದಗೌಡ ಮತ್ತು ಪ್ರಹ್ಲಾದ್‌ ಜೋಷಿ  ಸಚಿವರಾಗಿದ್ದರೂ ಕರ್ನಾಟಕಕ್ಕೆ ನಿರೀಕ್ಷೆಯಂತೆ ಲಸಿಕೆ ಬಿಡುಗಡೆಯಾಗಿಲ್ಲ. ಇದು ಅವರ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂಬ … Continue reading ಲಸಿಕೆ;ಕರ್ನಾಟಕಕ್ಕೆ 75 ಲಕ್ಷ, ಗುಜರಾತ್‌ ಸೇರಿ 4 ರಾಜ್ಯಕ್ಕೆ ತಲಾ1ಕೋಟಿ