ಆಪ್ತಮಿತ್ರ ಟೆಲಿಮೆಡಿಸಿನ್‌ಗೆ 11 ಕೋಟಿ; ಪ್ರತ್ಯೇಕ ಕಂಪನಿಗಳಿಗೆ ನೀಡಿದ ಗುತ್ತಿಗೆ ಹಿಂದಿದೆ ವ್ಯವಹಾರ?
ಬೆಂಗಳೂರು; ಕೋವಿಡ್-19 ನಿಯಂತ್ರಣಕ್ಕಾಗಿ ಆಪ್ತಮಿತ್ರ-ಟೆಲಿಮೆಡಿಸಿನ್ ಸೇವೆ ಆರಂಭಿಸುವ ಸಂಬಂಧ ಟೆಂಡರ್ ಪ್ರಕ್ರಿಯೆ ನಿರ್ವಹಿಸಲು ಕಾಲಾವಕಾಶದ ಕೊರತೆ ಕಾರಣವನ್ನು ಮುಂದಿಟ್ಟಿರುವ ರಾಜ್ಯ ಬಿಜೆಪಿ ಸರ್ಕಾರವು ಕೋವಿಡ್-2ನೇ ಅಲೆಯಲ್ಲಿ ಮತ್ತೊಂದು ಅಕ್ರಮಕ್ಕೆ ದಾರಿಮಾಡಿಕೊಟ್ಟಿದೆ. ಕೆಟಿಪಿಪಿ ಕಾಯ್ದೆಯ 4 (ಎ) ಬಳಸಿಕೊಂಡಿರುವ ಬಿಜೆಪಿ ಸರ್ಕಾರವು ಅಂದಾಜು 11 ಕೋಟಿ ರು. ವೆಚ್ಚದಲ್ಲಿ ಟೆಲಿಮೆಡಿಸಿನ್ ಸೇವೆಯನ್ನು ಅನುಷ್ಠಾನ ಮಾಡಲು 2021ರ ಏಪ್ರಿಲ್‌ನಲ್ಲೇ 2 ಪ್ರತ್ಯೇಕ ಆದೇಶ ಹೊರಡಿಸಿದೆ. ಇದು ಆರ್ಥಿಕ ಸಂಕಷ್ಟದ ನಡುವೆಯೂ ಬೊಕ್ಕಸಕ್ಕೆ ಹೊರೆಯನ್ನು ಹೊರಿಸಿದಂತಾಗಿದೆ. ಮನೆ ಆರೈಕೆಯಲ್ಲಿರುವವರಿಗೆ ಕರೆ ಮಾಡಿ … Continue reading ಆಪ್ತಮಿತ್ರ ಟೆಲಿಮೆಡಿಸಿನ್‌ಗೆ 11 ಕೋಟಿ; ಪ್ರತ್ಯೇಕ ಕಂಪನಿಗಳಿಗೆ ನೀಡಿದ ಗುತ್ತಿಗೆ ಹಿಂದಿದೆ ವ್ಯವಹಾರ?
Copy and paste this URL into your WordPress site to embed
Copy and paste this code into your site to embed