ಇ-ವಿಧಾನ ಅನುಷ್ಠಾನದಲ್ಲಿ ಅನ್ಯ ರಾಜ್ಯಗಳು ಮುಂದು; ವೆಚ್ಚದಲ್ಲಿನ ಏರಿಕೆಯಿಂದ ಹಿಂದೆಬಿದ್ದ ಕರ್ನಾಟಕ

ಬೆಂಗಳೂರು; ಇ-ವಿಧಾನ್‌ ಯೋಜನೆಯನ್ನು ದೇಶದ ವಿವಿಧ ರಾಜ್ಯಗಳ ವಿಧಾನಸಭೆಗಳು ನಿಗದಿತ ಕಾಲಾವಧಿಯಲ್ಲಿಯೇ ಪೂರ್ಣಗೊಳಿಸುವ ಹಂತಕ್ಕೆ ತಲುಪಿದ್ದರೂ ಕರ್ನಾಟಕ ವಿಧಾನಸಭೆ ಮಾತ್ರ ಇನ್ನೂ ತೆವಳುತ್ತಲೇ ಇದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ನೇವಾ ವನ್ನು ಬಹುತೇಕ ರಾಜ್ಯಗಳು ಪರಿಣಾಮಕಾರಿಯಾಗಿ ಮತ್ತು ಎಲ್ಲಿಯೂ ದುಂದುವೆಚ್ಚಕ್ಕೆ ಅವಕಾಶಮಾಡಿಕೊಡದೆಯೇ ಅನುಷ್ಠಾನಗೊಳಿಸುತ್ತಿದ್ದರೆ ಕರ್ನಾಟಕ ವಿಧಾನಸಭೆಯು ಇನ್ನೂ ಕಾರ್ಯಯೋಜನೆಗೆ ಅರ್ಥಿಕ ಇಲಾಖೆಯ ಅನುಮೋದನೆ ಪಡೆದಿಲ್ಲ. ಕೇಂದ್ರ ಸರ್ಕಾರದ ಪ್ರತಿಷ್ಠಿತ ಯೋಜನೆಯನ್ನು ಅನುಷ್ಠಾನಗೊಳಿಸಲು ಮೀನಮೇಷ ಎಣಿಸುತ್ತಿರುವ ಕರ್ನಾಟಕ ವಿಧಾನಸಭೆಯು ಕೇಂದ್ರ ಸರ್ಕಾರಕ್ಕೆ ಅಗೌರವ ತೋರಿದಂತಾಗಿದೆ. ಒಂದು ದೇಶ … Continue reading ಇ-ವಿಧಾನ ಅನುಷ್ಠಾನದಲ್ಲಿ ಅನ್ಯ ರಾಜ್ಯಗಳು ಮುಂದು; ವೆಚ್ಚದಲ್ಲಿನ ಏರಿಕೆಯಿಂದ ಹಿಂದೆಬಿದ್ದ ಕರ್ನಾಟಕ