ಲಸಿಕೆ ಖರೀದಿಗೆ 1,200 ಕೋಟಿ ಖರ್ಚು; ಇದು ಬಜೆಟ್‌ನ ಶೇ 0.5ರಷ್ಟು ವೆಚ್ಚ
ಬೆಂಗಳೂರು; ಕೋವಿಡ್ 2ನೇ ಅಲೆ ಆರಂಭವಾದ ದಿನದಿಂದ ಈವರೆವಿಗೆ ರಾಜ್ಯ ಬಿಜೆಪಿ ಸರ್ಕಾರವು ಲಸಿಕೆ ಅಭಿಯಾನಕ್ಕೆ 1,200 ಕೋಟಿ ವೆಚ್ಚ ಮಾಡಿದೆ. ಎರಡನೇ ಹಂತಕ್ಕೆ 2 ಕೋಟಿ ಡೋಸ್‌ಗೆ ತಲಾ 400 ರೂ.ನಂತೆ 800 ಕೋಟಿ ವೆಚ್ಚವಾಗಲಿದೆ. (ಮೊದಲ ಹಂತ ಹೊರತುಪಡಿಸಿ) ಇದು ಕೂಡ ವಾರ್ಷಿಕ ಬಜೆಟ್‌ನ ಶೇ. 0.33 ರಷ್ಟು ಮಾತ್ರ. ಲಸಿಕೆ ಖರೀದಿಗಾಗಿ ಒಟ್ಟಾರೆಯಾಗಿ ವಾರ್ಷಿಕ ಬಜೆಟ್‌ನಲ್ಲಿ ಶೇ.0.5ರಷ್ಟು ಮಾತ್ರ ಖರ್ಚು ಮಾಡಿದಂತಾಗಿದೆ. ಇಡೀ ರಾಜ್ಯದಲ್ಲಿ ಲಸಿಕೆಯನ್ನು ಉಚಿತವಾಗಿ ಎಲ್ಲರಿಗೂ ನೀಡಿದರೆ 6,000 ಕೋಟಿ … Continue reading ಲಸಿಕೆ ಖರೀದಿಗೆ 1,200 ಕೋಟಿ ಖರ್ಚು; ಇದು ಬಜೆಟ್‌ನ ಶೇ 0.5ರಷ್ಟು ವೆಚ್ಚ
Copy and paste this URL into your WordPress site to embed
Copy and paste this code into your site to embed