ಲಸಿಕೆ; 35 ಸಾವಿರ ಕೋಟಿಯಲ್ಲಿ ಕೇಂದ್ರ ಖರ್ಚು ಮಾಡಿದ್ದು ಕೇವಲ 2,993 ಕೋಟಿ
ಬೆಂಗಳೂರು; ಲಸಿಕೆ ಅಭಿಯಾನಕ್ಕೆ ಬಜೆಟ್‌ನಲ್ಲಿ ಮೀಸಲಿರಿಸಿದ್ದ ಒಟ್ಟು 35,000 ಕೋಟಿ ರು. ಪೈಕಿ ಕೇಂದ್ರ ಸರ್ಕಾರವು ಬಳಕೆ ಮಾಡಿರುವುದು ಕೇವಲ ಶೇ.8.5ರಷ್ಟನ್ನು ಮಾತ್ರ. 2021-22ರ ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು 35,000 ಕೋಟಿ ರೂ.ಗಳನ್ನು ಲಸಿಕೆ ಅಭಿಯಾನಕ್ಕೆ (7 4.7 ಶತಕೋಟಿ) ನಿಗದಿಪಡಿಸಿತ್ತು. ಆದರೀಗ ಕೇವಲ 2,993 ಕೋಟಿ ರು. ಮಾತ್ರ ಖರ್ಚು ಮಾಡಿ 32,000 ಕೋಟಿ ಬಾಕಿ ಉಳಿಸಿಕೊಂಡಿದೆ ಎಂದು ಕೇಂದ್ರ ಸರ್ಕಾರವು ಇತ್ತೀಚೆಗಷ್ಟೇ ಮಾಹಿತಿಯನ್ನು ಬಿಡುಗಡೆ ಮಾಡಿದೆ. ಲಸಿಕೆ ಅಭಿಯಾನದಲ್ಲಿ 500 ದಶಲಕ್ಷ ಜನರು ಒಳಗೊಳ್ಳಲಿದ್ದಾರೆ … Continue reading ಲಸಿಕೆ; 35 ಸಾವಿರ ಕೋಟಿಯಲ್ಲಿ ಕೇಂದ್ರ ಖರ್ಚು ಮಾಡಿದ್ದು ಕೇವಲ 2,993 ಕೋಟಿ
Copy and paste this URL into your WordPress site to embed
Copy and paste this code into your site to embed