ಕೇಂದ್ರದ ಅಸಡ್ಡೆ; ಕರ್ನಾಟಕಕ್ಕೆ 120, ಉತ್ತರಪ್ರದೇಶಕ್ಕೆ 1,630 ಮೆ.ಟನ್‌ ಆಮ್ಲಜನಕ ಪೂರೈಕೆ

ಬೆಂಗಳೂರು; ಕೋವಿಡ್‌ ದೃಢಪಟ್ಟ ಪ್ರಕರಣಗಳು ಹೆಚ್ಚುತ್ತಿರುವ ರಾಜ್ಯಗಳ ಪೈಕಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆಯೂ ರಾಜ್ಯದಲ್ಲಿ ಹೆಚ್ಚಿವೆ. ಹೀಗಾಗಿ ಅಕ್ಸಿಜನ್‌ನ ಅಗತ್ಯತೆ ಹೆಚ್ಚುತ್ತಿದ್ದರೂ ಕೇಂದ್ರ ಸರ್ಕಾರ ರೈಲ್ವೆ ಮೂಲಕ ರಾಜ್ಯಕ್ಕೆ ಹಂಚಿಕೆ ಮಾಡಿರುವ ಆಕ್ಸಿಜನ್‌ ಪ್ರಮಾಣವು ಉಳಿದ ರಾಜ್ಯಗಳಿಗಿಂತ ಕಡಿಮೆ ಇದೆ. ಕೇಂದ್ರ ಸರ್ಕಾರವು 375 ಟ್ಯಾಂಕರ್‌ಗಳ ಮೂಲಕ ಸರಬರಾಜು ಮಾಡಿರುವ ಒಟ್ಟು 5,735 ಮೆಟ್ರಿಕ್‌ ಟನ್‌ ಆಮ್ಲಜನಕದ ಪೈಕಿ ರಾಜ್ಯಕ್ಕೆ ಪೂರೈಕೆ ಆಗಿರುವುದು 120 ಮೆಟ್ರಿಕ್‌ ಟನ್‌ನಷ್ಟೇ. 5,735 ಮೆಟ್ರಿಕ್‌ ಟನ್‌ ಪೈಕಿ … Continue reading ಕೇಂದ್ರದ ಅಸಡ್ಡೆ; ಕರ್ನಾಟಕಕ್ಕೆ 120, ಉತ್ತರಪ್ರದೇಶಕ್ಕೆ 1,630 ಮೆ.ಟನ್‌ ಆಮ್ಲಜನಕ ಪೂರೈಕೆ