80.43 ಕೋಟಿ ರು.ಗೆ ಅನುಮೋದನೆ; ನಿಗಮದ ತೆವಳಿಕೆಯಿಂದಾಗಿ ಕೋವಿಡ್ ಔಷಧಕ್ಕೂ ಕೊರತೆ?
ಬೆಂಗಳೂರು; ಕೋವಿಡ್-19ರ ಅಲೆಯು ಮೇ ಮಧ್ಯಭಾಗದಲ್ಲಿ ಸೋಂಕಿತ ಪ್ರಮಾಣವು ಹಾಲಿ ಇರುವ ಪ್ರಮಾಣಕ್ಕಿಂತ 3-4 ಪಟ್ಟು ಹೆಚ್ಚಾಗಲಿದೆ ಎಂಬ ತಜ್ಞರ ವರದಿಗಳ ಹಿನ್ನೆಲೆಯಲ್ಲಿ ಔಷಧ ಮತ್ತು ವೈದ್ಯಕೀಯ ಸಲಕರಣೆಗಳ ಪ್ರಮಾಣವನ್ನು 4 ಪಟ್ಟು ಪ್ರಮಾಣದಲ್ಲಿ ಶೇಖರಿಸಿಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಅಲ್ಲದೆ ಕೋವಿಡ್ ತಡೆಗಟ್ಟಲೆಂದು ಪಟ್ಟಿ ಮಾಡಿರುವ ಒಟ್ಟು 27 ಔಷಧ ಮತ್ತು ಪರಿಕರಗಳನ್ನು 2 ಪಟ್ಟು ಖರೀದಿಸಲು ಸೂಚಿಸಿದೆ. ಕೊರೊನಾ ವೈರಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ 2021ರ ಮೇ 4ರಂದು ಉಪ ಮುಖ್ಯಮಂತ್ರಿ ಡಾ ಸಿ ಎನ್ … Continue reading 80.43 ಕೋಟಿ ರು.ಗೆ ಅನುಮೋದನೆ; ನಿಗಮದ ತೆವಳಿಕೆಯಿಂದಾಗಿ ಕೋವಿಡ್ ಔಷಧಕ್ಕೂ ಕೊರತೆ?
Copy and paste this URL into your WordPress site to embed
Copy and paste this code into your site to embed