ಬ್ಲಾಕ್ ಫಂಗಸ್ ; ಗುಜರಾತ್‌ಗೆ ಆಂಪೋಟೆರಿಸಿನ್ ಬಿ 15,000, ರಾಜ್ಯಕ್ಕೆ ಕೇವಲ 1,050 ವಯಲ್
ಬೆಂಗಳೂರು; ರಾಜ್ಯಕ್ಕೆ ಆಮ್ಲಜನಕ, ರೆಮ್‌ಡಿಸಿವಿರ್ ಸೇರಿದಂತೆ ಇನ್ನಿತರೆ ಔಷಧಗಳ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಅಸಡ್ಡೆ ತೋರಿರುವ ಬೆನ್ನಲ್ಲೇ ಬ್ಲಾಕ್ ಫಂಗಸ್ ಚಿಕಿತ್ಸೆಗೆ ನೀಡುವ ಆಂಪೋಟೆರಿಸಿನ್ ಬಿ ಔಷಧ ಹಂಚಿಕೆಯಲ್ಲಿಯೂ ತಾರತಮ್ಯ ಎಸಗಿರುವುದು ಇದೀಗ ಬಹಿರಂಗವಾಗಿದೆ. ಭಾರತ್ ಸಿರಮ್ಸ್ ಮತ್ತು ಮೈಲಾನ್ ಫಾರ್ಮಾ ಕಂಪನಿಗಳು ತಯಾರಿಸಿರುವ ಆಂಪೋಟೆರಿಸಿನ್ ಬಿ ಔಷಧವನ್ನು ಮೇ 31ರವರೆಗೆ ಒಟ್ಟು 44,250 ವಯಲ್ ಹಂಚಿಕೆ ಮಾಡಿದೆಯಾದರೂ ಕರ್ನಾಟಕದ ಬೇಡಿಕೆಗೆ ತಕ್ಕಂತೆ ಈ ಔಷಧವನ್ನು ಹಂಚಿಕೆ ಮಾಡಿಲ್ಲ. ಆಂಪೋಟೆರಿಸಿನ್ ಬಿ ಔಷಧಕ್ಕೆ ರಾಜ್ಯ ಸರ್ಕಾರವು 20,000 … Continue reading ಬ್ಲಾಕ್ ಫಂಗಸ್ ; ಗುಜರಾತ್‌ಗೆ ಆಂಪೋಟೆರಿಸಿನ್ ಬಿ 15,000, ರಾಜ್ಯಕ್ಕೆ ಕೇವಲ 1,050 ವಯಲ್
Copy and paste this URL into your WordPress site to embed
Copy and paste this code into your site to embed