ಆಂಪೋಟೆರಿಸಿನ್‌ ಬಿ ನೇರ ಸರಬರಾಜಿಗೆ ಕಂಪನಿಗಳಿಗೆ ತೆಲಂಗಾಣ ಪತ್ರ, ಕರ್ನಾಟಕ ಕಾಲಹರಣ

ಬೆಂಗಳೂರು; ಬ್ಲಾಕ್‌ ಫಂಗಸ್‌ ಸೋಂಕು ವಾರದಲ್ಲಿ 400 ಮಂದಿಗೆ ಹರಡುತ್ತಿದ್ದು, ಇದು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರವು ಆಂಪೋಟೆರಿಸಿನ್ ಬಿ ಔಷಧ ಖರೀದಿಗೆ ದರಪಟ್ಟಿ ಕರೆಯುವುದರಲ್ಲೇ ಕಾಲಹರಣ ಮಾಡುತ್ತಿದೆ. ಅತ್ತ ನೆರೆಯ ತೆಲಂಗಾಣ ಸರ್ಕಾರವು ಆಂಪೋಟೆರಿಸಿನ್‌ ಬಿ ಔಷಧ ಸ್ಟಾಕಿಸ್ಟ್‌ಗಳಿಗೆ ನೇರವಾಗಿ ಸರಬರಾಜು ಮಾಡಲು ಔಷಧ ಕಂಪನಿಗಳಿಗೆ ಸೂಚಿಸಿ ಪತ್ರ ಬರೆದಿದೆ. ಕಪ್ಪು ಶಿಲೀಂಧ್ರ ಸೋಂಕಿತರು ಸಾವನ್ನಪ್ಪುತ್ತಿರುವವರ ಕುರಿತು ಮಾಹಿತಿ ಇಲ್ಲ ಎಂದು ಕೋವಿಡ್‌ ಕಾರ್ಯಪಡೆ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ … Continue reading ಆಂಪೋಟೆರಿಸಿನ್‌ ಬಿ ನೇರ ಸರಬರಾಜಿಗೆ ಕಂಪನಿಗಳಿಗೆ ತೆಲಂಗಾಣ ಪತ್ರ, ಕರ್ನಾಟಕ ಕಾಲಹರಣ