ಲಸಿಕೆ ಕೊರತೆಗೆ ಕಾರಣ ಬಹಿರಂಗ; ಕೇಂದ್ರದ ಪಾಲು ಭರಿಸಿ 28 ಕೋಟಿ ಹೊರೆ?

ಬೆಂಗಳೂರು; ಲಸಿಕಾಕರಣ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರವು ತನ್ನ ಬದ್ಧತೆಯನ್ನು ಪೂರ್ಣಗೊಳಿಸಿರಲಿಲ್ಲ. ಅಲ್ಲದೆ ಕೇಂದ್ರ ಸರ್ಕಾರದ ಪಾಲನ್ನು ರಾಜ್ಯ ಸರ್ಕಾರವೇ ಭರಿಸಿತ್ತು. ರಾಜ್ಯದಲ್ಲಿ ಉದ್ಭವವಾಗಿರುವ ಲಸಿಕೆ ಹಾಹಾಕಾರಕ್ಕೆ ಇದೇ ಮೂಲ ಕಾರಣ ಎಂಬ ಹೊಸ ಅಂಶ ಇದೀಗ ಬಹಿರಂಗಗೊಂಡಿದೆ. ರಾಜ್ಯದಲ್ಲೂ ಲಸಿಕಾಕರಣ ಅಭಿಯಾನವನ್ನು ಯಶಸ್ವಿಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಮೇ 20ರ ಪೂರ್ವದಲ್ಲಿಯೇ ಕೋವಿಶೀಲ್ಡ್‌ ಮತ್ತು ಕೊವಾಕ್ಸಿನ್‌ ಸೇರಿ ಸರಿಸುಮಾರು 8.94 ಲಕ್ಷ ಲಸಿಕೆಗಳನ್ನು ಖರೀದಿಸಿತ್ತು. ಕೇಂದ್ರ ಸರ್ಕಾರವು ಈ ಮೊದಲು ಮೊದಲ ಡೋಸ್‌ಗಳನ್ನು ಸರಬರಾಜು ಮಾಡಿತ್ತಾದರೂ … Continue reading ಲಸಿಕೆ ಕೊರತೆಗೆ ಕಾರಣ ಬಹಿರಂಗ; ಕೇಂದ್ರದ ಪಾಲು ಭರಿಸಿ 28 ಕೋಟಿ ಹೊರೆ?