ಲಸಿಕೆ ದರ ಏರಿಕೆ!; ಸೇವಾ ಶುಲ್ಕ ಪರಿಷ್ಕರಿಸಿ 300 ರು. ಹೆಚ್ಚಳಕ್ಕೆ ಒತ್ತಡ

ಬೆಂಗಳೂರು; ಲಸಿಕೆಯ ಡೋಸ್‌ವೊಂದಕ್ಕೆ ಸರ್ಕಾರ 100 ರು. ವಿಧಿಸಿದ್ದ ಸೇವಾ ಶುಲ್ಕಕ್ಕಿಂತಲೂ ಹೆಚ್ಚಿನ ದರ ವಸೂಲು ಮಾಡುತ್ತಿರುವ ಕಾರ್ಪೋರೇಟ್‌ ವಲಯ ಸೇರಿದಂತೆ ಎಲ್ಲಾ ಖಾಸಗಿ ಆಸ್ಪತ್ರೆಗಳು ಇದೀಗ ಸೇವಾ ಶುಲ್ಕ ಪರಿಷ್ಕರಿಸಿ ಹೆಚ್ಚಳಕ್ಕೆ ಪಟ್ಟು ಹಿಡಿದಿವೆ. ಸರ್ಕಾರ ಈಗಾಗಲೇ ವಿಧಿಸಿರುವ ಶುಲ್ಕ ಕಡಿಮೆ ಎಂದು ವಾದಿಸುತ್ತಿರುವ ಖಾಸಗಿ ಆಸ್ಪತ್ರೆಗಳು ಶುಲ್ಕದ ಮೊತ್ತವನ್ನು 300 ರು.ಗಳಿಗೆ ಹೆಚ್ಚಿಸಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹೇರಿದೆ. ಒಂದು ವೇಳೆ ಸರ್ಕಾರವೇನಾದರೂ ಖಾಸಗಿ ಆಸ್ಪತ್ರೆಗಳ ಮುಂದೆ ಮಂಡಿಯೂರಿದರೆ ಈಗಾಗಲೇ ವಸೂಲಿ ಮಾಡುತ್ತಿರುವ … Continue reading ಲಸಿಕೆ ದರ ಏರಿಕೆ!; ಸೇವಾ ಶುಲ್ಕ ಪರಿಷ್ಕರಿಸಿ 300 ರು. ಹೆಚ್ಚಳಕ್ಕೆ ಒತ್ತಡ