ಕೋವಿಡ್‌ ಲಸಿಕೆ; ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ.14.50, ಕರ್ನಾಟಕದಲ್ಲಿ ಶೇ.18ರಷ್ಟೇ ಪ್ರಗತಿ

ಬೆಂಗಳೂರು; ದೇಶಾದ್ಯಂತ ಕಳೆದ 130 ದಿನಗಳಿಂದಲೂ ನಡೆಯುತ್ತಿರುವ ಕೋವಿಡ್-19 ಲಸಿಕಾ ಅಭಿಯಾನದಲ್ಲಿ ಒಟ್ಟು ಜನಸಂಖ್ಯೆಯಲ್ಲಿ ಶೇ. 14.50ರಷ್ಟು ಮಂದಿಗೆ ಮಾತ್ರ ಲಸಿಕೆ ನೀಡಲಾಗಿದೆ. ಈ ಪೈಕಿ ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ. 3ರಷ್ಟು ಮಂದಿಗೆ ಮಾತ್ರ ಎರಡನೇ ಡೋಸ್‌ ನೀಡಲಾಗಿದೆ. ಹಾಗೆಯೇ ದಕ್ಷಿಣದ ರಾಜ್ಯಗಳ ಒಟ್ಟು 24 ಕೋಟಿ ಜನಸಂಖ್ಯೆಯಲ್ಲಿ ಶೇ.16.50ರಷ್ಟು ಮಾತ್ರ ಲಸಿಕೆ ನೀಡಲಾಗಿದೆ. ಕರ್ನಾಟಕದ ಒಟ್ಟು ಜನಸಂಖ್ಯೆಯಲ್ಲಿ ಶೇ.18ರಷ್ಟು ಮಾತ್ರ ಲಸಿಕೆ ನೀಡಿದ್ದರೆ ಶೇ.3.7ರಷ್ಟು ಜನರಿಗಷ್ಟೇ 2ನೇ ಡೋಸ್‌ ನೀಡಲಾಗಿದೆ. ಲಸಿಕಾಕರಣ ಅಭಿಯಾನದಲ್ಲಿ ಮೈಲಿಗಲ್ಲು … Continue reading ಕೋವಿಡ್‌ ಲಸಿಕೆ; ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ.14.50, ಕರ್ನಾಟಕದಲ್ಲಿ ಶೇ.18ರಷ್ಟೇ ಪ್ರಗತಿ