ಲಸಿಕೆ ಸೇವಾ ಶುಲ್ಕ ಹೆಚ್ಚಳ; ಕಾರ್ಪೋರೇಟ್‌ ಆಸ್ಪತ್ರೆಗಳ ಮುಂದೆ ಮಂಡಿಯೂರಿದ ಸರ್ಕಾರ

ಬೆಂಗಳೂರು; ಲಸಿಕೆಯ ಡೋಸ್‌ವೊಂದಕ್ಕೆ ವಿಧಿಸಿದ್ದ ಸೇವಾ ಶುಲ್ಕ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರವು ಖಾಸಗಿ ಆಸ್ಪತ್ರೆಗಳ ಮುಂದೆ ಮಂಡಿಯೂರಿದೆ. ಉತ್ಪಾದಕ ಕಂಪನಿಯಿಂದ ಲಸಿಕೆ ಸಾಗಾಣಿಕೆ, ದಾಸ್ತಾನು ಮತ್ತು ಸುರಕ್ಷತೆಗೆ ಹೆಚ್ಚಿನ ವೆಚ್ಚ ತಗುಲಲಿದೆ ಎಂಬ ಕಾರಣವನ್ನು ಮುಂದೊಡ್ಡಿದ್ದ ಕಾರ್ಪೋರೇಟ್‌ ಮತ್ತು ಖಾಸಗಿ ಆಸ್ಪತ್ರೆಗಳ ವಾದವನ್ನು ಪುರಸ್ಕರಿಸಿರುವ ರಾಜ್ಯ ಸರ್ಕಾರವು ಸೇವಾ ಶುಲ್ಕದಲ್ಲಿ 100 ರು. ಹೆಚ್ಚಳ ಮಾಡಿ ಪರಿಷ್ಕರಿಸಿ ಆದೇಶ ಹೊರಡಿಸಿದೆ. ಸರ್ಕಾರ ಈಗಾಗಲೇ ವಿಧಿಸಿರುವ ಶುಲ್ಕ ಕಡಿಮೆ ಎಂದು ವಾದಿಸುತ್ತಿರುವ ಖಾಸಗಿ ಆಸ್ಪತ್ರೆಗಳು ಶುಲ್ಕದ ಮೊತ್ತವನ್ನು … Continue reading ಲಸಿಕೆ ಸೇವಾ ಶುಲ್ಕ ಹೆಚ್ಚಳ; ಕಾರ್ಪೋರೇಟ್‌ ಆಸ್ಪತ್ರೆಗಳ ಮುಂದೆ ಮಂಡಿಯೂರಿದ ಸರ್ಕಾರ