‘ದಿ ಫೈಲ್‌’ ತನಿಖೆ; ಆ್ಯಂಟಿಜನ್ ಟೆಸ್ಟ್ ಕಿಟ್‌ ಖರೀದಿಯಲ್ಲಿ 10 ಕೋಟಿ ನಷ್ಟ?

ಬೆಂಗಳೂರು; ಕೋವಿಡ್‌ 2ನೇ ಅಲೆಯಲ್ಲಿ ಕೊರೊನಾ ವೈರಸ್‌ನ್ನು ತ್ವರಿತವಾಗಿ ಪತ್ತೆ ಹಚ್ಚಿ ತಕ್ಷಣವೇ ಮುಂದಿನ ಕ್ರಮಗಳನ್ನು ಕೈಗೊಳ್ಳುವ ಭಾಗವಾಗಿ ನಡೆಸುವ ರ್‍ಯಾಪಿಡ್ ಆ್ಯಂಟಿಜನ್ ಟೆಸ್ಟ್ (RAT) ಕಿಟ್‌ ಪರಿಕರಗಳ ಖರೀದಿ ಪ್ರಕ್ರಿಯೆ ರಾಜ್ಯದಲ್ಲಿ ಇನ್ನೂ ತೆವಳುತ್ತಲೇ ಇದೆ. ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮವು ಸಕಾಲದಲ್ಲಿ ಕಿಟ್‌ಗಳನ್ನು ಖರೀದಿಸದ ಪರಿಣಾಮ ಸರ್ಕಾರದ ಬೊಕ್ಕಸಕ್ಕೆ ಕನಿಷ್ಠ 10 ಕೋಟಿ ರು.ಗಳ ಹೆಚ್ಚುವರಿ ಹೊರೆ ಬೀಳಲಿದೆ. ಈ ಕುರಿತು ‘ದಿ ಫೈಲ್‌’ ದಾಖಲೆಗಳ ಸಮೇತ ಕಿಟ್‌ ಖರೀದಿ ಪ್ರಕರಣವನ್ನು ಹೊರಗೆಡವಿದೆ. ಅಲ್ಲದೆ … Continue reading ‘ದಿ ಫೈಲ್‌’ ತನಿಖೆ; ಆ್ಯಂಟಿಜನ್ ಟೆಸ್ಟ್ ಕಿಟ್‌ ಖರೀದಿಯಲ್ಲಿ 10 ಕೋಟಿ ನಷ್ಟ?