ಬೆಡ್‌, ಉಪಕರಣಗಳ ಖರೀದಿ; ಲೆಕ್ಕಪತ್ರ ಪರಿಶೀಲನೆಗೆ ಅನುಮತಿ ಕೋರಿ ಸ್ಪೀಕರ್‌ಗೆ ಪತ್ರ

ಬೆಂಗಳೂರು; ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದ ವೆಂಟಿಲೇಟರ್‌, ಆಕ್ಸಿಜನ್‌ ಸಿಲಿಂಡರ್‌ ಮತ್ತು ಆಸ್ಪತ್ರೆ ಬೆಡ್‌ಗಳ ಮತ್ತಿತರೆ ಉಪಕರಣಗಳ ಖರೀದಿ ಕುರಿತಂತೆ ಲೆಕ್ಕಪತ್ರ ಪರಿಶೀಲನೆ ಮತ್ತು ಸ್ಥಳ ಪರಿವೀಕ್ಷಣೆ ನಡೆಸಲು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಮುಂದಾಗಿದೆ. ಈಗಾಗಲೇ ಎಲ್ಲಾ ಸಮಿತಿಗಳ ಸಭೆಗಳನ್ನು ಮುಂದಿನ ಆದೇಶದವರೆಗೂ ಸ್ಥಗಿತಗೊಳಿಸಿ ಹೊರಡಿಸಿರುವ ಆದೇಶ ಮತ್ತು ಹೊರಡಿಸಿರುವ ಲಘು ಪ್ರಕಟಣೆಯನ್ನು ಹಿಂಪಡೆಯಬೇಕು ಎಂದು ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಅಧ್ಯಕ್ಷ ರಾಮಲಿಂಗಾರೆಡ್ಡಿ ಅವರು ವಿಧಾನಸಭೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ 2021ರ ಮೇ 6 ರಂದು … Continue reading ಬೆಡ್‌, ಉಪಕರಣಗಳ ಖರೀದಿ; ಲೆಕ್ಕಪತ್ರ ಪರಿಶೀಲನೆಗೆ ಅನುಮತಿ ಕೋರಿ ಸ್ಪೀಕರ್‌ಗೆ ಪತ್ರ